Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ, ಹೆದರುವ ಅವಶ್ಯಕತೆ ಇಲ್ಲ : ಸಚಿವ ಶಂಕರ ಪಾಟೀಲ..!

Facebook
Twitter
Telegram
WhatsApp

ಧಾರವಾಡ: ಜಿಲ್ಲೆ ಎಸ್ ಡಿ ಎಂ ಕಾಲೇಜಿನಲ್ಲಿ ಕೊರೊನಾ‌ ಸ್ಪೋಟವಾಗಿರುವ ಹಿನ್ನೆಲೆ ಸಚಿವ ಶಂಕರ ಪಾಟೀಲ ಮುನೇಕೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದೇ ಕಾಲೇಜಿನಲ್ಲಿ ಒಟ್ಟಿಗೆ ಅಷ್ಟೊಂದು ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ. ಹೀಗಾಗಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ಎಸ್.ಡಿ.ಎಂ‌ನಲ್ಲಿ 306 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾರು ಹೆದರು ಅವಶ್ಯಕತೆ ಇಲ್ಲ. ಜಿಲ್ಲೆಯ ಜನತೆ ಆತಂಕ ಪಡುವ ಅವಶ್ಯಕತೆಯೂ ಇಲ್ಲ.

ಕೊರೊನಾ ಹೆಚ್ಚಾದ ಹಿನ್ನೆಲೆ ಆ 500 ಮೀಟರ್ ವ್ಯಾಪ್ತಿಯನ್ನ ಕಂಟೇನ್ಮೆಟ್ ಝೋನ್ ಎಂದು ಪರಿಗಣನೆ ಮಾಡಲಾಗಿದೆ. ಈ ಝೋನ್ ನಲ್ಲಿನ ಜನರ ತಪಾಸಣೆ ಮಾಡಲಾಗುತ್ತದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಹೊರ ರಾಜ್ಯದಿಂದ ಬಂದಿರಬಹುದು.‌ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಾರಿಂದ ಸೋಂಕು ಬಂದಿದೆ ಎಂಬುದರ ಖಚಿತ ಮಾಹಿತಿ ಇನ್ನು ಸಿಕ್ಕಿಲ್ಲ. ಎಲ್ಲ ಮಾಹಿತಿ ಕಲೆಹಾಕಲಾಗುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!