ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 18 : ನಶ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ವಾಸವಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾಗಿತ್ತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎಂ.ಆರ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಕನ್ನಡ ವಿಷಯ ಪರಿವೀಕ್ಷಕ ರಂಗನಾಯ್ಕ
ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಎಲ್.ಎನ್.ಅಜಯ್ಕುಮಾರ್, ನಿರ್ದೇಶಕಿ ಸುಮ ಅನಂತ್, ವಾಸವಿ ಯುವಜನ ಸಂಘದ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.









