Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ  ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಕ್ರೀಡಾ ಕೂಟದಿಂದ ವಿವಿಧ ಸ್ಪರ್ಧೆಗಳಲ್ಲಿ  ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆ”
ಬಾಲಕರ ವಿಭಾಗ (ಹಿರಿಯ ಪ್ರಾಥಮಿಕ ಶಾಲೆ)
• ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕೀಯರ ವಿಭಾಗ (ಹಿರಿಯ ಪ್ರಾಥಮಿಕ ಶಾಲೆ)
•ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕರ ವಿಭಾಗ ( ಪ್ರೌಢ ಶಾಲೆ)
• ಶಟಲ್ ಬ್ಯಾಡ್ಮಿಂಟನ್ ದ್ವಿತೀಯ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕೀಯರ ವಿಭಾಗ ( ಪ್ರೌಢ ಶಾಲೆ)
•ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

•ವೈಯಕ್ತಿಕ ವಿಭಾಗದಲ್ಲಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲೆಗೆ ಕೀರ್ತಿ ತಂದ  ಕ್ರೀಡಾಪಟುಗಳಿಗೆ  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್ ಸಂಸ್ಥೆಯ  ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್. ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್, ಹಾಗೂ ಶ್ರೀಮತಿ ಸುನಿತಾ.ಪಿ.ಸಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದದವರು ಶ್ಲಾಘಸಿ ಅಭಿನಂದಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯರಾದ ಸಿ.ಡಿ. ಸಂಪತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment