Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಸುಚೇತ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 23 : ನಗರದ ಫಿಲ್ಟರ್ ಹೌಸ್ ಹತ್ತಿರ ಕೋಳಿಬುರುಜನಹಟ್ಟಿಯ ನಿವಾಸಿ ಸುಚೇತ ಎಂ. ಇವರು ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷರಾದ ಎ.ಎನ್.ನಟರಾಜಗೌಡ ಹಾಗೂ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳ ಅನುಮೋದನೆಯಂತೆ ಸುಚೇತ ಎಂ. ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪದವಿಧರ ವಿಭಾಗದ ಅಧ್ಯಕ್ಷ ಪ್ರಕಾಶ್‍ರಾಮನಾಯ್ಕ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now