ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಯೋಗೀಶ್ವರ್ ಮುನ್ನಡೆ ಸಾಧಿಸಿದ್ದರೆ, ಕುಮಾರಸ್ವಾಮಿ ಹಿನ್ನಡೆ ಸಾಧಿಸಿದ್ದಾರೆ. ಯಶವಂತಪುರ ದಲ್ಲಿ ಎಸ್ ಟಿ ಸೋಮಶೇಖರ್ ಹಿನ್ನಡೆ.

ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಅವರಿಗೆ ಹಿನ್ನಡೆ. ಕನಕಪುರದಲ್ಲಿ ಡಿಕೆ ಶಿವಕುಮಾರ್ ಮೂರು ಸಾವಿರ ಮತದ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ನರಗುಂದದಲ್ಲಿ ಸಿಸಿ ಪಾಟೀಲ್ ಹಿನ್ನಡೆ. ಚಿಕ್ಕಬಳ್ಳಾಪುರದಲ್ಲಿ ಸಿಧಾಕರ್ ಹಿನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಮುನ್ನಡೆ.


