Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಬಲ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್, ಬಿಜೆಪಿಗೆ ಸುಮಲತಾ ಶಾಕ್..!

Facebook
Twitter
Telegram
WhatsApp

ಮಂಡ್ಯ: ಸಂಸದೆ ಸುಮಲತಾ ಚುನಾವಣೆಗೆ ನಿಂತಾಗ ಬಿಜೆಪಿ ಪಕ್ಷ ಕೂಡ ಪರೋಕ್ಷವಾಗಿ ಸಂಸದೆ ಸುಮಲತಾ ಅವರಿಗೇನೆ ಸಹಾಯ ಮಾಡಿತ್ತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸುಮಲತಾ ಅವರಿಗೆ ಬೆಂಬಲ ನೀಡಿದ್ದರು. ಹೀಗಾಗಿ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಸುಮಲತಾ ಯಾರಿಗೆ ಬೆಂಬಲ ನೀಡ್ತಾರೆ ಅನ್ನೊ ಗೊಂದಲ ಎಲ್ಲರಲ್ಲೂ ಇತ್ತು. ಅದಕ್ಕೆ ಸುಮಲತಾ ಕೊಟ್ಟ ಹೇಳಿಕೆ ಅಭ್ಯರ್ಥಿಗಳಲ್ಲಿ ಬೇಸರ ತರಿಸಿದೆ.

ಈ ಬಗ್ಗೆ ಮಾತನಾಡಿರುವ ಸುಮಲತಾ, ನಾನು ಯಾರಿಗೂ ಬೆಂಬಲ ನೀಡುವುದಿಲ್ಲ ತಟಸ್ಥನಾಗಿರುತ್ತೇನೆ. ನಾನು ಗೆಲುವು ಕಂಡಿದ್ದು ಮಂಡ್ಯ ಜನರಿಂದ. ಅವರ ಸೇವೆ ಯಾರು ಮಾಡುತ್ತಾರೋ ಅವರಿಗೆ ನಾನು ಮತ ಹಾಕುತ್ತೇನೆ ಎಂದಿದ್ದಾರೆ.

ನಾನು ಚುನಾವಣೆಗೆ ನಿಂತಾಗ ಎಲ್ಲಾ ಪಕ್ಷದವರು ಸಪೋರ್ಟ್ ಮಾಡಿದ್ದಾರೆ. ಒಂದು ಪಕ್ಷಕ್ಕೆ ಸಪೋರ್ಟ್ ಮಾಡೋದು ವಿವಾದ ಸೃಷ್ಟಿಸುತ್ತದೆ. ಮಂಡ್ಯ ಜಿಲ್ಲೆಗೆ ಯಾರು ಅಭಿವೃದ್ಧಿ ಕೆಲಸ ಮಾಡುತ್ತಾರೋ ಅವರಿಗೆ ವೋಟ್ ಹಾಕುತ್ತೇನೆ. ಇದು ಚುನಾಯಿತರಿಂದ ನಡೆಯುವ ಎಲೆಕ್ಷನ್ ಆದ್ದರಿಂದ ಕ್ಯಾಂಪೇನ್ ಮಾಡುವ ಅಗತ್ಯ ಬರುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!