ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 13 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ನಿವಾಸಿ ಸುಮಿತ್ರಮ್ಮ (67 ವರ್ಷ) ಅವರು ಇಂದು ರಾತ್ರಿ ಸುಮಾರು 7: 30 ರ ವೇಳೆಗೆ ನಿಧನರಾದರು.
![](https://suddione.com/content/uploads/2024/10/gifmaker_me-5-1.gif)
ಮೃತರು ಪತಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ಅಂತ್ಯಕ್ರಿಯೆ ನಾಳೆ ಗ್ರಾಮದ ಮುಕ್ತಿ ಧಾಮದಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಗಾಗಿ 98458 95224 ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://suddione.com/content/uploads/2025/02/site.webp)