Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರ ಕಾಂಟ್ರಾಕ್ಟರ್, ರಿಯಲ್ ಎಸ್ಟೇಟ್ ಮತ್ತು ಮಧ್ಯವರ್ತಿಗಳಿಗೆ ಶುಭ ಸಂದೇಶ

Facebook
Twitter
Telegram
WhatsApp

ಈ ರಾಶಿಯವರ ಕಾಂಟ್ರಾಕ್ಟರ್, ರಿಯಲ್ ಎಸ್ಟೇಟ್ ಮತ್ತು ಮಧ್ಯವರ್ತಿಗಳಿಗೆ ಶುಭ ಸಂದೇಶ,

ಸೋಮಶೇಖರ್ ಗುರೂಜಿ B. Sc
ದೂರವಾಣಿ ಸಂಖ್ಯೆ: 9731108861

ಭಾನುವಾರ- ರಾಶಿ ಭವಿಷ್ಯ ಜುಲೈ-2,202

ಸೂರ್ಯೋದಯ: 05.57 AM, ಸೂರ್ಯಾಸ್ತ : 06.50 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು,

ತಿಥಿ: ಇವತ್ತು ಚತುರ್ದಶಿ 08:21 PM ತನಕ ನಂತರ ಹುಣ್ಣಿಮೆ
ನಕ್ಷತ್ರ: ಇವತ್ತು ಜೇಷ್ಠ 01:18 PM ತನಕ ನಂತರ ಮೂಲ
ಯೋಗ: ಇವತ್ತು ಶುಕ್ಲ 07:26 PM ತನಕ ನಂತರ ಬ್ರಹ್ಮ
ಕರಣ: ಇವತ್ತು ಗರಜ 09:48 AM ತನಕ ನಂತರ ವಣಿಜ 08:21 PM ತನಕ ನಂತರ ವಿಷ್ಟಿ

ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ:03:00 ನಿಂದ 04:30 ವರೆಗೂ

ಅಮೃತಕಾಲ: 05.09 AM to 06.38 AM
ಅಭಿಜಿತ್ ಮುಹುರ್ತ: ಬೆಳಗ್ಗೆ.11:54 ನಿಂದ ಮ.12:46 ವರೆಗೂ

ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮೇಷ: ಕಾಂಟ್ರಾಕ್ಟರ್ ವ್ಯವಹಾರಸ್ತರಿಗೆ ಮತ್ತು ಮಧ್ಯವರ್ತಿಗಳಿಗೆ ಧನ ಆಗಮನ, ವಿವಾಹ ಆಕಾಂಕ್ಷಿಗಳಿಗೆ ಶುಭ ಸಂದೇಶ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಪ್ರಗತಿಯಾಗಲಿದೆ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಯೋಗ ಕೂಡಿ ಬರಲಿದೆ. ಮಾತಾಪಿತೃ ಆರೋಗ್ಯದಲ್ಲಿ ಏರು-ಪೇರು ಸಂಭವ. ದಾರಿಯಲ್ಲಿ ಹೋಗುವಾಗ ವೃದ್ಧರಿಂದ ಬೈಗುಳ. ಮಕ್ಕಳ ದಾಂಪತ್ಯ ವಿಚ್ಛೇದನದಲ್ಲಿ ಜಯ. ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ. ಕುಲಕಸುಬು ವ್ಯಾಪಾರಸ್ಥರಿಗೆ ಪ್ರಗತಿಯಾಗಲಿದೆ. ಮನೆ ವಾಸ್ತು ಪ್ರಕಾರ ಬದಲಾವಣೆ ಚಿಂತನೆ. ವಾಹನ ಸವಾರಿ ಮಾಡುವಾಗ ಜಾಗ್ರತೆವಹಿಸಿ. ಆಸ್ತಿ ಮಾರಾಟ ವಿಳಂಬ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

 

ವೃಷಭ: ಸಿನಿಮಾ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ, ಮೇಕಪ್ ಗಾರರಿಗೆ ಬೇಡಿಕೆ ಹೆಚ್ಚಾಗಲಿದೆ,ಶಿಕ್ಷಕ ವೃಂದದವರಿಗೆ ನಿವೇಶನ ಖರೀದಿಸುವ ಭಾಗ್ಯ. ಶುಭ ಕಾರ್ಯಗಳು ಮದ್ಯಸ್ತಿಕೆ ಜನರಿಂದ ರದ್ದು. ಮಕ್ಕಳ ಅನಾರೋಗ್ಯದಿಂದ ಚಿಂತೆ. ಮೂರನೇ ವ್ಯಕ್ತಿಗಳಿಂದ ಹಣಕಾಸಿನ ವ್ಯವಹಾರದಲ್ಲಿ ಸಮಸ್ಯೆ ಎದುರಿಸುವಿರಿ. ನಿಮ್ಮ ಪಾಲುದಾರಿಕೆಯ ವ್ಯವಹಾರದಲ್ಲಿ ಆರ್ಥಿಕವಾಗಿ ತಪ್ಪು ನಿರ್ಧಾರ ಮೂಡಲಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಂದತ್ವ. ಮೇಲಾಧಿಕಾರಿಗಳಿಂದ ಸಮಸ್ಯೆಯಾಗಲಿದೆ. ಕೆಲಸದ ವರ್ಗಾವಣೆ ಅನಾವಶ್ಯಕ ತಡೆ. ಪತ್ನಿಯ ಮಾರ್ಗದರ್ಶನದಲ್ಲಿ ಮನೆ ಕಟ್ಟಡ ಪ್ರಾರಂಭಿಸುವ ಚಿಂತನೆ. ಮಕ್ಕಳಿಂದ ಅನಾವಶ್ಯಕ ಕಿರಿಕಿರಿ. ಆಸ್ತಿಯ ಗೊಂದಲ ನಿವಾರಣೆಗೆ ಸೂಕ್ತ ಸಮಯ. ಸಂಜೆಯೊಳಗೆ ಸಂಗಾತಿಯ ಮನಸ್ಸು ಪರಿವರ್ತನೆ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮಿಥುನ: ಮೇಕಪ್ ವಸ್ತುಗಳ ಮಾರಾಟಗಾರರಿಗೆ ಧನ ಆಗಮನ, ಸಂಗಾತಿಯೊಡನೆ ಮಧುರ ಕ್ಷಣಗಳು ಸಂಭವಿಸುತ್ತದೆ. ನಿಮ್ಮ ಭಾವನೆಗಳಿಗೆ ಪತ್ನಿಯಿಂದ ವಿರೋಧ.ಮಕ್ಕಳಲ್ಲಿ ಅನಾರೋಗ್ಯ. ದೀರ್ಘಕಾಲೀನ ಆರೋಗ್ಯ ಸಮಸ್ಯೆ ನಿವಾರಣೆಯಾಗಲಿದೆ . ಸಂಜೆಯೊಳಗೆ ಸಾಲ ದೊರೆಯುವುದು. ಪತ್ನಿಗೆ ಅನಾರೋಗ್ಯ ಮನಸು ವಿಚಲಿತ. ಪ್ರಿಯಕರ ಜೊತೆ ಮೃಷ್ಟಾನ್ನ ಭೋಜನ. ಹಿರಿಯರ ಮಾರ್ಗದರ್ಶನದಿಂದ ಹೊಸ ಉದ್ಯಮ ಪ್ರಾರಂಭ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಕೃಷಿಕರಿಗೆ ಲಾಭದಾಯಕ. ದೂರದ ಪ್ರಯಾಣ ಬೇಡ. ಮಕ್ಕಳ ಮದುವೆ ವಿಚಾರದಲ್ಲಿ ಹಿನ್ನಡೆ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕಟಕ: ಅದಿರು ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಸಂಗಾತಿ ಜೊತೆ ವಿರಸ. ಆಕಸ್ಮಿಕವಾಗಿ ಸ್ತ್ರೀಯರಿಂದ ನೋವು ಸಂಭವ.ಸ್ಥಿರಾಸ್ತಿಯ ಮಾರಾಟದ ಚಿಂತೆ. ವಾಹನ ಖರೀದಿಸುವ ಆಸೆ.ಮಕ್ಕಳಿಂದ ಆಸ್ತಿ ವಿಚಾರಕ್ಕಾಗಿ ತೊಂದರೆಯುಂಟಾಗಬಹುದು. ಮೋಜು ಮಸ್ತಿ ಮಾಡಿ ಸಾಲಗಾರರಾಗುವಿರಿ. ಸರಕಾರಿ ಉದ್ಯೋಗ ಪಡೆಯುವುದರಲ್ಲಿ ಹಿನ್ನಡೆ. ಕಠಿಣ ಶ್ರಮ ಅವಶ್ಯಕತೆ ಇದೆ. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆಯುಂಟಾಗಬಹುದು ಎಚ್ಚರವಹಿಸಿ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಸಿಂಹ: ರಾಜಕಾರಣಿಗಳಿಗೆ ಶುಭ ಸಂದೇಶ, ಹೊಸ ಸೈಟು ಖರೀದಿ, ನಿಮ್ಮ ಪತ್ನಿಗೆ ಗೃಹ ನಿರ್ಮಾಣ ಆಸೆ. ಮಗಳ ಕುಟುಂಬದಿಂದ ಕಿರಿಕಿರಿ ಸಂಭವ. ಕೃಷಿ ಉದ್ಯಮ ದಾರರಿಗೆ ಜೀವನ ಅಭಿವೃದ್ಧಿ. ಅಕ್ಕಪಕ್ಕದ ಸ್ತ್ರೀಯರೊಂದಿಗೆ ಮನಸ್ತಾಪ. ಹೊಟ್ಟೆ ನೋವಿನಿಂದ ಮಾನಸಿಕ ತೊಳಲಾಟ. ವಿದ್ಯುಚ್ಛಕ್ತಿ ಚಟುವಟಿಕೆಯಿಂದ ತೊಂದರೆ. ದಂಪತಿಗಳಿಗೆ ಸಂತಾನದ ಚಿಂತನೆ ಕಾಡಲಿದೆ. ಆಕಸ್ಮಿಕ ಹಳೆಯ ಸಂಗಾತಿ ಭೇಟಿ. ಕೃಷಿಕರು ವಾಣಿಜ್ಯ ಬೆಳೆ ಬೆಳೆಸುವ ಚಿಂತನೆ ಮಾಡಬಹುದು.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕನ್ಯಾ: ಎಲೆಕ್ಟ್ರಾನಿಕ್ಸ್ ತಂತ್ರಜ್ಞರಿಗೆ ನೌಕರಿ ಭಾಗ್ಯ,ರಿಯಲ್ ಎಸ್ಟೇಟ್ ಆರ್ಥಿಕವಾಗಿಅನುಕೂಲ.
ಉದ್ಯೋಗ ಪ್ರಗತಿಯಾಗಲಿದೆ. ಅಧಿಕಾರಿಗಳಿಂದ ಸಹಕಾರ ಸಿಗಲಿದೆ. ಹೆಚ್ಚಿನ ಹಣ ಗಳಿಕೆ ಮಾಡುವಿರಿ. ದಾಂಪತ್ಯ ಸಮಸ್ಯೆಗಳು ಎದುರಿಸುವಿರಿ. ಸ್ಥಿರಾಸ್ತಿದಲ್ಲಿ ಸಮಸ್ಯೆ ಕಾಡಲಿದೆ. ವ್ಯಾಪಾರ ವೈವಾಟಗಳಲ್ಲಿ ಪಾಲುದಾರಿಕೆಯಿಂದ ಮುಕ್ತಿ. ಸಂಗಾತಿಯೊಡನೆ ಮದುವೆ ಚರ್ಚೆ ಮಾಡಲಿದ್ದೀರಿ. ಮನೆಯಲ್ಲಿ ಶುಭಮಂಗಲ ಕಾರ್ಯ ಜರಗುವುದು.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ತುಲಾ: ರಿಯಲ್ ಎಸ್ಟೇಟ್ ಮಧ್ಯವರ್ತಿಗಳಿಗೆ ಮತ್ತು ಉದ್ಯಮದಾರರಿಗೆ ಧನ ಲಾಭ, ಭೂವ್ಯವಹಾರ ಕಾರ್ಯಗಳಲ್ಲಿ ಹಿನ್ನಡೆ. ಪಾಲುದಾರಿಕೆಯಲ್ಲಿ ನಷ್ಟ ಹಾಗೂ ವೈರಾಗ್ಯ ಸಂಭವ .ಸ್ವಂತ ಕೆಲಸಕಾರ್ಯಗಳಲ್ಲಿ ಪ್ರಗತಿಯಾಗಲಿದೆ. ಗುಪ್ತ ಶತ್ರುಗಳು ಸಮಸ್ಯೆ ಮಾಡಲಿದ್ದಾರೆ. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ. ಸಂಗಾತಿಯ ಸಹಕಾರದಿಂದ ಆಕಸ್ಮಿಕ ಧನಾಗಮನ. ಮಕ್ಕಳ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಮಕ್ಕಳು ಸಹವಾಸ ದೋಷದಿಂದ ಸಮಸ್ಯೆ ತರಲಿದ್ದಾರೆ. ಎದೆ ಹಾಗೂ ಉದರ ಸಮಸ್ಯೆ ಸಂಭವ. ಏಕಾಂಗಿತನ ಬೇಡ. ಸಂಗಾತಿಯಿಂದ ವೇದನೆ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ವೃಶ್ಚಿಕ: ಸರ್ಕಾರಿ ಮಧ್ಯವರ್ತಿಗಳ ವ್ಯವಹಾರಗಳಲ್ಲಿ ಲಾಭ, ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಯೋಗವಿದೆ. ಸ್ಥಿರಾಸ್ತಿ ನಷ್ಟವಾಗಬಹುದು. ಸ್ಥಳ ಬದಲಾವಣೆದಿಂದ ತೊಂದರೆ ಅನುಭವಿಸುವಿರಿ. ನಿಮ್ಮ ತಪ್ಪು ನಿರ್ಧಾರದಿಂದ ಕುಟುಂಬದಲ್ಲಿ ಅಶಾಂತಿ. ಸಂಗಾತಿಗಾಗಿ ಸೌಂದರ್ಯವರ್ಧಕಗಳ ಖರೀದಿ.ಆಧ್ಯಾತ್ಮಿಕ ಚಿಂತನೆ. ಸಮಾಜದಲ್ಲಿ ಉತ್ತಮ ಹೆಸರು ಮಾಡುವ ಹಂಬಲ. ಹಿತಶತ್ರುಗಳ ಬಗ್ಗೆ ಸಮಸ್ಯೆ. ಪ್ರೇಮಿಗಳ ಮದುವೆ ವಿಳಂಬವೇಕೆ?.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಧನಸ್ಸು: ಸಂಗಾತಿಯಿಂದ ಧನ ಆಗಮನ, ಪಾಲುದಾರಿಕೆ ಲಾಭ, ಸಾಲಬಾಧೆ ದಿಂದ ಮನೆಯಲ್ಲಿ ಅಶಾಂತಿ. ಶತ್ರು ಕಾಟದ ಚಿಂತೆ.ಆರೋಗ್ಯ ಸಮಸ್ಯೆಗಳು ಕಾಣುವವು. ಅತಿಯಾದ ಒಳ್ಳೆತನದಿಂದ ಆಸ್ತಿ ವಿಚಾರದಲ್ಲಿಸಮಸ್ಯೆ. ಬಂಧುಗಳು ವಿರೋಧಿಸುವರು. ಸಂಗಾತಿ ಏಕಾಂಗಿತನ ಬಯಸುವಳು.ಬಾಡಿಗೆ ದಾರರಿಗೆ ಕಿರಿಕಿರಿ. ಸಂತಾನದ ಸಿಹಿಸುದ್ದಿ ಕೇಳುವಿರಿ. ಶುಭಕಾರ್ಯ ಜರುಗುವುದು. ವ್ಯಾಪಾರಸ್ಥರು ಆರ್ಥಿಕವಾಗಿ ಪ್ರಗತಿ ಕಾಣಲಿದ್ದೀರಿ. ನಿಂತುಹೋದ ಶುಭಕಾರ್ಯ ಮರಳಿ ಕಾರ್ಯರೂಪಕ್ಕೆ ಬರುವ ಸಂಭವ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮಕರ: ಕುಟುಂಬ ಕಲಹಕ್ಕಾಗಿ ಕೋರ್ಟ್ ಮೆಟ್ಟಿಲೇ ಮೆಟ್ಟಲಿರುವ ಸಂದರ್ಭ, ಪತ್ನಿಯ ಮಾರ್ಗದರ್ಶನದಿಂದ ಸ್ವಂತ ವ್ಯವಹಾರದಲ್ಲಿ ಪ್ರಗತಿ.ದೂರ ಪ್ರದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವ ಸಂಭವ. ಮಕ್ಕಳಿಂದ ಮನಸ್ಸಿಗೆ ಸಂತೋಷ ತರುವ ಕೆಲಸ ಮಾಡಲಿದ್ದಾರೆ. ಪ್ರೇಯಸಿಗಾಗಿ ಶೃಂಗಾರ ಸಾಧನ ಖರೀದಿ. ಹಿತೈಷಿಗಳಿಂದ ಮೋಸ ಸಂಭವ.ಕೌಟುಂಬಿಕ ಸಮಸ್ಯೆಗಳಿಂದ ಪ್ರಗತಿಯಾಗಲಿದೆ. ಉದ್ಯೋಗ ಬಡ್ತಿ. ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಬೇಡ. ಮನೆ ಬದಲಾಯಿಸುವ ಚಿಂತನೆ. ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡ ಪೂರ್ಣಗೊಳ್ಳಲಿದೆ. ಸರ್ಕಾರಿ ಉದ್ಯೋಗ ಪಡೆಯಲು ಕಠಿಣ ಶ್ರಮ ಅವಶ್ಯಕವಾಗಿದೆ, ಮುಂದುವರೆಯಿರಿ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕುಂಭ: ಆಸ್ತಿ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರುವ ಸಂದರ್ಭ, ನಿವೇಶನ ಖರೀದಿಸುವ ಭಾಗ್ಯ. ಸ್ಥಿರಾಸ್ತಿಯಿಂದ ಲಾಭ. ಪಿತ್ರಾರ್ಜಿತ ಆಸ್ತಿಯಿಂದ ಧನಾಗಮನ.ಪ್ರಯಾಣ ಬೇಡ. ಸ್ನೇಹಿತರಿಂದ ಅನುಕೂಲ. ಸಂಗಾತಿಯಿಂದ ಸಹಕಾರ. ಪತ್ನಿ ಅದೃಷ್ಟದಿಂದ ಯೋಗ ಫಲಗಳು, ಅದೃಷ್ಟ ಒಲಿಯುವುದು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ವೃದ್ಧಿ. ಮಕ್ಕಳ ಸಂತಾನದ ಚಿಂತನೆ ಕಾಡಲಿದೆ. ಸಾಲ ಮರು ಪಾವತಿ ವಿಳಂಬವಾಗಲಿದೆ. ಸಾಲಗಾರರಿಂದ ತುಂಬಾ ಕಿರಿಕಿರಿ.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮೀನ: ವಾಹನ ಬಿಡಿ ಭಾಗ ಮಾರಾಟಗಾರರಿಗೆ ಲಾಭ, ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ. ವಿದೇಶ ಪ್ರಯಾಣದಲ್ಲಿ ಅಡೆತಡೆ. ಹಣದ ವ್ಯವಹಾರಕ್ಕಾಗಿ ಬಂಧು ವಿರೋಧಿಗಳಆಗುವರು. ಪತ್ನಿಯ ಜೊತೆ ಬೇಸರದ ದಿವಸ.ಅಧಿಕ ಕೋಪದಿಂದ ದೊಡ್ಡ ಸಮಸ್ಯೆ ಎದುರಿಸುವ ಪ್ರಸಂಗ ಬರಲಿದೆ . ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಹಿನ್ನಡೆ.ಮಾಟ ಮಂತ್ರ ತಂತ್ರದ ಭೀತಿ. ದುಷ್ಟ ಸ್ವಪ್ನಗಳು ಕಾಣಲಿದ್ದೀರಿ. ಸಂಗಾತಿಯೊಡನೆ ವಿರಸ. ಮದುವೆ ವಿಳಂಬ ಸಾಧ್ಯತೆ. ಮೂರನೇ ವ್ಯಕ್ತಿಯಿಂದ ತೊಂದರೆ ಕಾಡಲಿದೆ. ಜಲ,ಗಾಳಿ ದಿಂದ ತೊಂದರೆಯುಂಟಾಗಬಹುದು.
ದೂರವಾಣಿ ಸಂಖ್ಯೆ: 9731108861
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!