ಈ ರಾಶಿಯವರಿಗೆ ಇಷ್ಟವಿರದ ಮದುವೆ!
ಈ ರಾಶಿಯವರಿಗೆ ರಿಯಲ್ ಎಸ್ಟೇಟ್ ವ್ಯವಹಾರ ದೊಡ್ಡ ಲಾಭ ತರುತ್ತದೆ!
ಭಾನುವಾರ-ಜೂನ್-12,2022
ಸೂರ್ಯೋದಯ: 05:41 ಏ ಎಂ, ಸೂರ್ಯಾಸ್: 06:51 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಜ್ಯೇಷ್ಠ, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ತ್ರಯೋದಶೀ 12:26 ಏ ಎಂ,
ನಕ್ಷತ್ರ: ವಿಶಾಖ 11:58 ಪಿ ಎಂ ವರೆಗೂ , ಅನುರಾಧ
ಯೋಗ: ಶಿವ 05:27 ಪಿ ಎಂ ವರೆಗೂ , ಸಿದ್ದಿ
ಕರಣ: ಕೌಲವ 01:58 ಪಿ ಎಂ ವರೆಗೂ , ತೈತಲೆ 12:26 ಏ ಎಂ ,
ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ
ಅಮೃತಕಾಲ: 03:57 ಪಿ ಎಂನಿಂದ 05:25 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:50 ಏ ಎಂ ನಿಂದ 12:42 ಪಿ ಎಂ ವರೆಗೂ
ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಉದ್ಯೋಗ ಸಂದರ್ಶನ, ಸರಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತುಂಬಾ ಹತ್ತಿರಕ್ಕೆ ಬಂದು ನಿರಾಶೆ ಮೂಡಲಿದೆ,
ನಿಮ್ಮ ತಾಳ್ಮೆ ಮತ್ತು ಧೈರ್ಯ ಪರೀಕ್ಷೆ ನಡೆಯುತ್ತಿದೆ. ಇಂದು ಆತ್ಮಸ್ಥೈರ್ಯಹೆಚ್ಚಾಗುತ್ತದೆ.
ನಿಮ್ಮ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಏರು-ಪೇರು ಸಂಭವ. ಹಣಕಾಸಿನ ಕೊರತೆಯಿಂದಾಗಿ ನೀವು ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಪತ್ನಿಯ ಆರೋಗ್ಯದಲ್ಲಿ ಉತ್ತಮ ಕಾಳಜಿ ಅಗತ್ಯವಿದೆ. ಕಚೇರಿಯಲ್ಲಿ ಪ್ರಮುಖ ಕಾರ್ಯಗಳನ್ನು ನಾಳೆಯವರೆಗೆ ಮುಂದೂಡಿದರೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪಗೊಳ್ಳಬಹುದು, ಮತ್ತು ನಿಮ್ಮ ಕೆಲಸದಲ್ಲಿ ತೊಂದರೆ ಸಂಭವ. ಗೃಹ ಕಟ್ಟಡ ಪೂರ್ಣಗೊಳಿಸುವುದು ಉತ್ತಮ. ಕೌಟುಂಬಿಕ ಜೀವನವು ಸಂತೋಷದಿಂದ ತುಂಬಿರುತ್ತದೆ, ಪಾಲುದಾರಿಕೆ ವಿಷಯ ಪ್ರಸ್ತಾಪಿಸಲು ಸೂಕ್ತ ಸಮಯ ಮತ್ತು ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಪಾಲುದಾರಿಕೆ ಸಂಬಂಧಿಸಿದ ವಿಷಯಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಇತರರಿಗೆ ನಿಂದನೆ ಮಾಡುವ ನಿಮ್ಮ ಅಭ್ಯಾಸವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಸಂಬಂಧಿಕರು ಮತ್ತು ಸ್ನೇಹಿತರ ನಡುವೆ ಮನಸ್ತಾಪ ಉದ್ಭವಿಸಬಹುದು. ಪ್ರೀತಿಯ ದಂಪತಿಗಳಿಗೆ ದಿನವು ತುಂಬಾ ರೋಮ್ಯಾಂಟಿಕ್ ಆಗಿರುತ್ತದೆ.
ಅದೃಷ್ಟ ಬಣ್ಣ: ಕಂದು ವರ್ಣ
ಅದೃಷ್ಟ ಸಂಖ್ಯೆ: 1,7
ಅದೃಷ್ಟ ಸಮಯ: ಬೆಳಿಗ್ಗೆ 8:20 ರಿಂದ ರಾತ್ರಿ 8:20
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಇಂದು ಸಹೋದ್ಯೋಗಿಗಳಿಂದ ಮತ್ತು ಮೇಲಾಧಿಕಾರಿಗಳಿಂದ ಕೆಲಸದ ಸ್ಥಳದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಸೃಜನಶೀಲತೆಯನ್ನು ನೋಡಿ ಮೇಲಾಧಿಕಾರಿ ಸಂತೋಷವಾಗಿರುತ್ತಾರೆ, ಅದು ನಿಮಗೆ ಕೆಲಸದಲ್ಲಿ ಬಡ್ತಿ ಪ್ರಯೋಜನಗಳನ್ನು ನೀಡುತ್ತದೆ. ಇಂದು ಸಂಗಾತಿ ಜೊತೆ ಸಮಯ ಕಳೆಯಲು ನಿಮಗೆ ಅವಕಾಶ ಸಿಗಬಹುದು. ಹೆತ್ತವರ ಪ್ರೀತಿ ಮತ್ತು ಬೆಂಬಲದೊಂದಿಗೆ ಉತ್ಸಾಹ ಹೆಚ್ಚಾಗುತ್ತದೆ, ಅವರ ಮಾರ್ಗದರ್ಶನದಲ್ಲಿ ಇಂದು ಹೂಡಿಕೆ ಮಾಡಿದರೆ ವ್ಯಾಪಾರಿಗಳಿಗೆ ಪ್ರಯೋಜನಕಾರಿಯಾಗಲಿದೆ. ನೀವು ಹೊಸ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಪ್ರಾರಂಭಿಸಲು ಇಂದು ಶುಭ ದಿನ. ಇಂದು ನಿಮ್ಮ ಪತಿ ಪತ್ನಿಯ ಮೊಂಡುತನದ ಸ್ವಭಾವವು ಸ್ವಲ್ಪ ತೊಂದರೆ ಉಂಟುಮಾಡಬಹುದು. ಮಕ್ಕಳ ಮದುವೆ ವಿಚಾರಪ್ರಸ್ತಾಪ ಬರುವುದು.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 1,6
ಅದೃಷ್ಟ ಸಮಯ: ಬೆಳಿಗ್ಗೆ 5:00 ರಿಂದ 06:25 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಕುಟುಂಬದಲ್ಲಿ ಶುಭಮಂಗಲ ಕಾರ್ಯಗಳು ಜರುಗುವುದು. ಮನೆಯಲ್ಲಿ ಶಾಂತಿಯ ವಾತಾವರಣವಿರುತ್ತದೆ. ನಿಮ್ಮ ಸಂಗಾತಿ ಪ್ರೀತಿಪಾತ್ರರೊಡನೆ ಮೋಜಿನ ದಿನವನ್ನು ಕಳೆಯುತ್ತೀರಿ. ಇಂದು ನೀವು ಸಂಗಾತಿಯೊಂದಿಗಿನ ಎಲ್ಲಾ ಸಹಕಾರ ಪ್ರಾಪ್ತಿ. ಬಹುವರ್ಷಗಳಿಂದ ಪ್ರೀತಿಸುತ್ತಿರುವ ಪ್ರೇಮಿಗಳ ಮದುವೆ ವಿಚಾರ ಸಂಭವ. ನಿಮ್ಮ ಸಂಗಾತಿಯಿಂದ ವಿಶೇಷ ಉಡುಗೊರೆಯನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಪತ್ನಿಯ ಸಹಕಾರ ಸಂತೋಷವನ್ನು ಇನ್ನಷ್ಟು ಹೆಚ್ಚಿಸುತ್ತದೆ. ನವದಂಪತಿಗಳ ವೈವಾಹಿಕ ಜೀವನವನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳು ಇಂದು ಯಶಸ್ವಿಯಾಗಲಿವೆ. ನಿಮ್ಮ ಸಂಗಾತಿಯು ಅವರ ಕಠಿಣ ಮನೋಭಾವವನ್ನು ಬಿಟ್ಟು ನಿಮ್ಮನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಇಂದು ನೀವು ಹೊಸ ಆದಾಯದ ಮೂಲಗಳನ್ನು ಹುಡುಕಲು ಪ್ರಾರಂಭಿಸುವಿರಿ. ವ್ಯಾಪಾರಸ್ಥರಿಗೆ ಆರ್ಥಿಕ ಪರಿಸ್ಥಿತಿಗಳು ಸುಧಾರಿಸುತ್ತವೆ. ರಾಜಕಾರಣಿಗಳು ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಪ್ರಯಾಣಿಸುವುದು ಕಡಿಮೆ ಮಾಡಿದರೆ ಒಳಿತು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಮಯ ಅನುಕೂಲಕರವಾಗಿದೆ. ಇಂದು ನೀವು ನಿಮ್ಮ ಪತಿಯಿಂದ ಉಡುಗೊರೆ ಸ್ವೀಕರಿಸಿ ಆನಂದಿಸುವಿರಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 5,8
ಅದೃಷ್ಟ ಸಮಯ: ಬೆಳಿಗ್ಗೆ 8:00 ರಿಂದ ಮಧ್ಯಾಹ್ನ 4:30 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ
ಇಂದು ನಿಮ್ಮ ಎಲ್ಲಾ ಆಸ್ತಿಯ ಗೊಂದಲಗಳನ್ನು ಪರಿಹರಿಸಲಾಗುವುದು ಮತ್ತು ನಿಮಗೆ ಒಂದು ನಿಟ್ಟುಸಿರು ಸಿಗುತ್ತದೆ. ಈಗಿರುವ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ. ಪತಿ-ಪತ್ನಿ ಮಧ್ಯೆ ಇದ್ದ ಮುನಿಸು ಪರಿಹರಿಸಲಾಗುವುದು. ನಿಮ್ಮ ಕೆಟ್ಟ ಹವ್ಯಾಸಗಳನ್ನು ಬಿಡಲು ಸೂಕ್ತ ಸಮಯ. ಸಂಗಾತಿಯ ಆಶಆಕಾಂಕ್ಷೆಗಳ ಪೂರೈಸಲು ದಿನವು ಒಳ್ಳೆಯದು. ವೃತ್ತಿರಂಗದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ಯಾವುದೇ ಕೆಲಸವು ಕೆಲವು ಕಾರಣಗಳಿಗಾಗಿ ಸಿಲುಕಿಕೊಂಡಿದ್ದರೆ, ಅದು ನಿಮ್ಮ ಮೇಲಧಿಕಾರಿಗಳ ಸಹಾಯದಿಂದ ಇಂದು ಪೂರ್ಣಗೊಳ್ಳುತ್ತದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದ ವ್ಯವಹಾರಗಳು ಲಾಭದಾಯಕವಾಗುತ್ತವೆ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ದೃಢವಾಗಿ ಉಳಿಯುತ್ತದೆ. ಮದುವೆ ವಿಷಯ ಚರ್ಚೆ ಸೂಕ್ತ ಸಮಯ. ಪೋಷಕರು ಸಹ ಇಂದು ಬೆಂಬಲ ನೀಡುತ್ತಾರೆ. ಪತ್ನಿಯ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ, ಆದರೂ ಸಂತಾನ ಸಮಸ್ಯೆ ಕಾಡಲಿದೆ.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 4, 6
ಅದೃಷ್ಟ ಸಮಯ: ಬೆಳಿಗ್ಗೆ 8:00 ರಿಂದ ರಾತ್ರಿ 8:00 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ನಿಮ್ಮ ಆಸ್ತಿಗೆ ಸಂಬಂಧಿಸಿದ ಕಾನೂನು ವಿಷಯಗಳು ಇಂದು ಪರಿಹರಿಸಲ್ಪಡುವ ಸಾಧ್ಯತೆ. ರಿಯಲ್ ಎಸ್ಟೇಟ್ ವ್ಯವಹಾರ ನಿಮಗೆ ದೊಡ್ಡ ಲಾಭವನ್ನು ನೀಡುತ್ತದೆ. ಇಂದು ನೀವು ಯೋಜಿಸಿದಂತೆ ನಿಮ್ಮ ರಾಜಕೀಯ ಪ್ರವೇಶ ಪೂರ್ಣಗೊಳಿಸಿದರೆ ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ಸಮಸ್ಯೆ ಇದೆ ಆದರೆ ಕೆಲಸದ ಬದಲಾವಣೆ ಬೇಡ. ಸಹೋದ್ಯೋಗಿಗಳ ಸಹಕಾರ ಅನುಕೂಲಕರವಾಗಿರುತ್ತದೆ. ನಿಮ್ಮ ಮುಖ್ಯಸ್ಥ ಅಥವಾ ಇತರ ಉನ್ನತ ಅಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಅತೃಪ್ತರಾಗುತ್ತಾರೆ. ನಿಮ್ಮ ಪ್ರಯತ್ನ ಸುಧಾರಣೆಯಿಂದಾಗಿ ಅವರ ಆಲೋಚನೆ ನಿಮ್ಮ ಕಡೆಗೆ ಬದಲಾಗುತ್ತದೆ. ವ್ಯಾಪಾರಸ್ಥರು ಉತ್ತಮ ಪ್ರಯೋಜನಗಳನ್ನು ಪಡೆಯುವ ನಿರೀಕ್ಷೆಯಿದೆ. ಆರ್ಥಿಕ ರಂಗದಲ್ಲಿ ದಿನವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ನಿಮ್ಮ ಮಗಳಿಗಾಗಿ ಶಾಪಿಂಗ್ ಮಾಡಬಹುದು. ನಿಮ್ಮ ಅಳಿಯನಲ್ಲಿರುವ ಸೌಹಾರ್ದತೆ ,ಸಂತೋಷ ನೋಡುವ ಮೂಲಕ ನೀವು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ದೀರ್ಘಕಾಲ ವಿವಾದದ ನಂತರ ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ಜರುಗುವುದು.
ಅದೃಷ್ಟ ಬಣ್ಣ: ಕೇಸರಿ
ಅದೃಷ್ಟ ಸಂಖ್ಯೆ: 7,9
ಅದೃಷ್ಟ ಸಮಯ: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3:30 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಸಂಗಾತಿಯೊಂದಿಗಿನ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ.ನೀವು ನಿಮ್ಮ ಕೆಲಸದ ಕಡೆ ಗಮನ ಕೊಡುವುದು ಉತ್ತಮ. ಇಂದು ನೀವು ಕುಟುಂಬದಲ್ಲಿ ಮತ್ತು ವೃತ್ತಿರಂಗದಲ್ಲಿ ಕೆಲವು ಸವಾಲುಗಳನ್ನು ಎದುರಿಸಬಹುದು. ನಿಮ್ಮ ಪತ್ನಿಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರ್ಥಿಕ ರಂಗದಲ್ಲಿ ಈ ದಿನವು ಮಂದ ಚೇತರಿಕೆ. ಭೂವ್ಯವಹಾರಕ್ಕೆ ಸಂಬಂಧಿಸಿದ ನಿಮ್ಮ ಆದಾಯವು ಉತ್ತಮವಾಗಿರುತ್ತದೆ. ನಿಮ್ಮ ಗಳಿಕೆ ಮತ್ತು ಖರ್ಚುಗಳನ್ನು ಸಮತೋಲನಗೊಳಿಸುವುದು ಉತ್ತಮ. ಕೆಲಸದ ಸ್ಥಳದಲ್ಲಿ ನಿಮ್ಮ ಮುಖ್ಯಸ್ಥರ ವರ್ತನೆದಿಂದ ಮನಸ್ತಾಪ. ದಂಪತಿಗಳಿಗೆ ದಿನವು ರೋಮ್ಯಾಂಟಿಕ್ ಆಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹೊರಗೆ ಹೋಗಲು ಇಂದು ಅವಕಾಶ ಸಿಗಬಹುದು. ಆದರೆ ಮದುವೆ ವಿಳಂಬವೇಕೆ?
ಅದೃಷ್ಟ ಬಣ್ಣ: ಹಸಿರು
ಅದೃಷ್ಟ ಸಂಖ್ಯೆ: 1,6
ಅದೃಷ್ಟ ಸಮಯ: ಮಧ್ಯಾಹ್ನ 2:00 ರಿಂದ 5:30 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಇಂದು ನೀವು ನಿಮ್ಮ ಮಗಳ ಕುಟುಂಬದ ಬಗ್ಗೆ ಹೆಚ್ಚು ಚಿಂತೆ ಮಾಡುತ್ತೀರಿ. ಅಳಿಯನ ಅಸಡ್ಡೆ ವರ್ತನೆ ಮತ್ತು ಮೊಂಡುತನದ ಸ್ವಭಾವವು ನಿಮಗೆ ತೊಮದರೆಯನ್ನು ನೀಡುತ್ತದೆ. ವ್ಯಾಪಾರ ಪಾಲುದಾರರೊಂದಿಗೆ ಲೆಕ್ಕಪತ್ರ ಪರೀಕ್ಷೆ ಮಾಡುವಿರಿ. ನೀವು ಇಂದು ಹೊಸ ಉದ್ಯಮ ಪ್ರಾರಂಭದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹೈನುಗಾರಿಕೆ, ಹಾರ್ಡ್ವೇರ್, ಬಟ್ಟೆ ವ್ಯಾಪಾರ ಭವಿಷ್ಯದಲ್ಲಿ ನಿಮ್ಮ ಉತ್ತಮ ಪ್ರಯೋಜನಗಳನ್ನು ತರುತ್ತದೆ. ಉದ್ಯೋಗಿಗಳು ತಮ್ಮ ಕೆಲಸವನ್ನು ಮರಳಿ ಪಡೆಯಲು ಯಶಸ್ವಿ. ಮೇಲಾಧಿಕಾರಿ ಜೊತೆ ಸೌಹಾರ್ದತೆಯಿಂದ ವರ್ತಿಸಿ ಇಲ್ಲವಾದಲ್ಲಿ ಸಮಸ್ಯೆಗಳು ಉಂಟಾಗಬಹುದು. ನಿಮ್ಮ ಯೋಜನೆಗಳಿಗೆ ಮಧ್ಯಸ್ಥಿಕೆ ಜನರಿಂದ ಅಡ್ಡಿಯಾಗಬಹುದು. ಸಂಜೆ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಲು ಅವಕಾಶ ಪಡೆಯಬಹುದು. ದಂಪತಿಗಳಿಗೆ ಸಂತಾನದ ಸುದ್ದಿ. ಹೊಸ ಮನೆ ಕಟ್ಟಡ ಪ್ರಾರಂಭದ ಚಿಂತನೆ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 2,5
ಅದೃಷ್ಟ ಸಮಯ: ಸಂಜೆ 5:00 ರಿಂದ 10:00 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ವೈವಾಹಿಕ ಜೀವನದಲ್ಲಿ ಸಮಸ್ಯೆಗಳ ಸಂಭವ. ವೃತ್ತಿರಂಗದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಇಂದು ನಿಮ್ಮ ಸಂಗಾತಿಯು ಮದುವೆ ಪ್ರಸ್ತಾಪ ಮಾಡುವಳು. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆಗಳಿಗೆ ತಕ್ಕಂತೆ ಧನಪ್ರಾಪ್ತಿ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಜಾಗರೂಕರಾಗಿರಿ ಮತ್ತು ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬೇಡಿ.ಅವರು ನಿಮ್ಮ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳಬಹುದು ಅಥವಾ ಅದನ್ನು ನಿಮ್ಮ ವಿರುದ್ಧವೇ ಒಳಸಂಚು ಮಾಡುವರು. ಉದ್ಯಮಿಗಳಿಗೆ ಕಠಿಣದ ಸವಾಲು. ನಿಮ್ಮ ವ್ಯವಹಾರ ಸಂಬಂಧಿಸಿದ ತೊಂದರೆಗಳು ಉದ್ಭವಿಸಬಹುದು. ಸಂಗಾತಿಯೊಂದಿಗೆ ಜಗಳ ಸಂಭವ. ನಿಮ್ಮ ಆರೋಗ್ಯದಲ್ಲಿ ಏರು-ಪೇರು ಸಂಭವ. ಆರ್ಥಿಕ ಪರಿಸ್ಥಿತಿ ಇಂದು ನಿಮ್ಮ ಸಾಮಾನ್ಯವಾಗಿರಲಿದೆ.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 2,4
ಅದೃಷ್ಟ ಸಮಯ: ಮಧ್ಯಾಹ್ನ 12:00 ರಿಂದ 3:00 ರವರೆಗೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನು ರಾಶಿ
ನಿಮ್ಮ ಬಹುದಿನದ ಕೆಲವು ಸಮಸ್ಯೆಗಳು ಇಂದು ಮುಕ್ತಿ. ಸಾಲಗಾರರಿಂದ ಕೊಂಚ ನೆಮ್ಮದಿ. ಪ್ರೇಮಿಗಳ ಮನಸ್ತಾಪ, ಸಮಸ್ಯೆ ಪರಿಹಾರವಾಗಬಹುದು. ಬಹಳ ಸಮಯದ ನಂತರ ಮನೆಯಲ್ಲಿ ಶುಭ ಮಂಗಳ ಕಾರ್ಯಾರಂಭ. ಕುಟುಂಬದ ವಾತಾವರಣವು ಶಾಂತಿಯುತವಾಗಿರುತ್ತದೆ. ಪ್ರೀತಿಪಾತ್ರರ ಜೊತೆ ಸ್ವಲ್ಪ ಸಮಯವನ್ನು ಕಳೆಯುತ್ತೀರಿ. ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ಮಗುವಿನ ಕಡೆಯಿಂದ ಸಂತೋಷ ಸಿಗುತ್ತದೆ. ಉದ್ಯಮಿಗಳು ತಮ್ಮ ಕಠಿಣ ಪರಿಶ್ರಮದಿಂದ ಕೆಲವು ಉತ್ತಮ ಪ್ರಯೋಜನಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ವೃತ್ತಿರಂಗದಲ್ಲಿ ಅನುಕೂಲಕರವಾಗಿದೆ. ಅಲ್ಲಿಯೇ ಮುಂದುವರೆಯಿರಿ. ಉದ್ಯೋಗ ಬದಲಾವಣೆ, ಸ್ಥಳ ಬದಲಾವಣೆ ಸದ್ಯಕ್ಕೆ ಬೇಡ. ನವದಂಪತಿಗಳ ವೈವಾಹಿಕ ಜೀವನವು ಆನಂದಮಯವಾಗಿರುತ್ತದೆ. ಪ್ರೇಮಿಗಳಿಬ್ಬರೂ ನಿಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳುವಿರಿ ಮತ್ತು ಪರಸ್ಪರ ಬೆಂಬಲಿಸುವಿರಿ. ಎಲ್ಲ ಕಾರ್ಯಗಳು ಇಂದು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಸಂಜೆಯೊಳಗೆ ಧನಪ್ರಾಪ್ತಿ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2, 6
ಅದೃಷ್ಟ ಸಮಯ: ಮಧ್ಯಾಹ್ನ 11:00 ರಿಂದ 1:40ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ನಿಮ್ಮ ಹಣಕಾಸಿನ ಪರಿಸ್ಥಿತಿಗಳಲ್ಲಿ ಕೊಂಚ ಚೇತರಿಕೆ. ಸ್ನೇಹಿತರ ಸಹಾಯದಿಂದ ಹೊಸ ಉದ್ಯಮ ಪ್ರಾರಂಭಿಸುವಿರಿ. ಹಣಕಾಸಿನ ಸಾಲ ಪಡೆಯಬಹುದು.ನಿಮ್ಮ ಹೊಸ ಕೆಲಸದಿಂದ ಹೆಚ್ಚುವರಿ ಆರ್ಥಿಕ ಲಾಭಗಳನ್ನು ಸಹ ಪಡೆಯಬಹುದು. ಭೂ ವ್ಯವಹಾರದಲ್ಲಿ ಸಣ್ಣ ಸಮಸ್ಯೆಗಳನ್ನು ಎದುರಿಸುವಿರಿ. ನಿಮ್ಮ ವಕೀಲರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಸಂತಾನದ ಸಮಸ್ಯೆ ಕಾಡಲಿದೆ .ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ರೋಮ್ಯಾಂಟಿಕ್ ಸಮಯ ಕಳೆಯಲು ನಿಮಗೆ ಅವಕಾಶ ಸಿಗಬಹುದು. ಕಚೇರಿಯಲ್ಲಿ ನಿಮ್ಮ ಮೇಲಧಿಕಾರಿಗಳ ನಿರೀಕ್ಷೆಗಳನ್ನು ಪೂರೈಸುತ್ತೀರಿ, ಸೌಹಾರ್ದತೆ ವೃದ್ಧಿ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯವು ಉತ್ತಮವಾಗಿರುತ್ತದೆ. ವಿಚ್ಛೇದನ ಪಡೆದ ಮಹಿಳೆಯರ ಮರುಮದುವೆ ಚರ್ಚೆ ಸಂಭವ. ರಾಜಕಾರಣಿಗಳಿಗೆ ಅಧಿಕಾರ-ಪ್ರಾಪ್ತಿ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ.
ಅದೃಷ್ಟ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 1,4
ಅದೃಷ್ಟ ಸಮಯ: ಸಂಜೆ 4:00 ರಿಂದ 8:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಮಗಳ ವೈವಾಹಿಕ ಜೀವನದಲ್ಲಿ ಸಮಸ್ಯೆ ಕಾಡಲಿದೆ. ಇಂದು ವಿರೋಧಿಗಳು ಹೆಚ್ಚಾಗುವ ಸಾಧ್ಯತೆಯಿದೆ. ಪ್ರೇಮಿಗಳ ಇಬ್ಬರ ನಡುವೆ ನಡೆಯುತ್ತಿರುವ ವ್ಯತ್ಯಾಸಗಳು ಗಾಢವಾಗಬಹುದು ಮತ್ತು ಅದು ಮನೆಯಲ್ಲಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಇಂತಹ ಸಮಸ್ಯೆಗಳು ನಿಮ್ಮ ಮದುವೆಗೆ ಕಂಟಕ. ಮೇಲಾಧಿಕಾರಿಯ ಕಿರುಕುಳದಿಂದ ನೀವು ಕಚೇರಿಯಲ್ಲಿ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಸಹೋದ್ಯೋಗಿಗಳ ಬಗ್ಗೆ ಜಾಗ್ರತೆ ವಹಿಸಿ. ಮಕ್ಕಳ ಅತಿಯಾದ ವಾಹನ ಸವಾರಿ ತಪ್ಪಿಸಲು ಪ್ರಯತ್ನಿಸಿ. ನೀವು ಸಹಭಾಗಿತ್ವದಲ್ಲಿ ವ್ಯಾಪಾರ ಮಾಡಿದರೆ ನಷ್ಟ ಅನುಭವಿಸುವಿರಿ. ಹಣಕಾಸಿನ ವಿಚಾರದಲ್ಲಿ ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳು ಸಂಭವಿಸಬಹುದು. ಪ್ರೀತಿ ಪ್ರೇಮ ಪ್ರಣಯ ಜೀವನದಲ್ಲಿ ನಿಮ್ಮ ಸಂಬಂಧವು ಮೊದಲಿಗಿಂತಲೂ ಬಲವಾಗಿರುತ್ತದೆ. ಹಣ ಸಾಲ ಪಡೆಯಲು ಹಾಗೂ ಸಾಲ ತೀರಿಸಲು ಉತ್ತಮವಾಗಿರುತ್ತದೆ.ನೀವು ಹಣ ಹೂಡಿಕೆಗಾಗಿ ಗಮನ ಹರಿಸಬೇಕಾಗಿದೆ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 6,9
ಅದೃಷ್ಟ ಸಮಯ: ಬೆಳಿಗ್ಗೆ 9:00 ರಿಂದ 1: 20 ರವರೆಗೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ನೀವು ಇಂದು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮುಂದುವರಿಯಲು ನಿಮಗೆ ಸುವರ್ಣಾವಕಾಶ ಸಿಗಬಹುದು. ಕೆಲಸದ ಸಾಕಷ್ಟು ಒತ್ತಡದಲ್ಲಿ ಕಾರ್ಯನಿರತರಾಗಿದ್ದೀರಿ. ಸಂಗಾತಿ ನಿಮಗೆ ಸಂತೋಷವನ್ನು ನೀಡುವಳು. ಪ್ರೇಮಿಗಳ ಮದುವೆಗೆ ಹಿರಿಯರ ಸಂಪೂರ್ಣ ಬೆಂಬಲ ಮತ್ತು ಆಶೀರ್ವಾದ ಇರುತ್ತದೆ. ಆರ್ಥಿಕ ವಿಷಯದಲ್ಲಿ ದಿನವು ಅನುಕೂಲಕರವಾಗಿಲ್ಲ. ಸಾಲಗಾರರಿಂದ ತುಂಬಾ ಕಿರಿಕಿರಿ ಸಂಭವ. ಸಮಾಧಾನವೇ ಬ್ರಹ್ಮಸ್ತ್ರ. ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸುವುದು ಅಂದರೆ ಜಾಮೀನ್ ಆಗುವುದು ತಪ್ಪಿಸಿ ಇಲ್ಲದಿದ್ದರೆ ಕೆಲವು ಆರ್ಥಿಕ ತೊಂದರೆಗೆ ಸಿಲುಕಬಹುದು. ನೀವು ಇಂದು ಕಡಿಮೆ ಶಕ್ತಿಯುಳ್ಳವರಾಗಿರುತ್ತೀರಿ. ಇದರಿಂದ ಪತ್ನಿಯ ಮುನಿಸು. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರಗುವ ಚರ್ಚೆ. ಹಳೆಯ ಸಂಗಾತಿ ಆಕಸ್ಮಿಕ ಭೇಟಿ ಸಂಭವ. ಆಸ್ತಿ ವಿಚಾರದಲ್ಲಿ ಸಹೋದರ-ಸಹೋದರಿಯ ರಿಂದ ಪಾಲು ಕೇಳುವ ಸಂಭವ. ಮಕ್ಕಳ ಮದುವೆ ವಿಳಂಬ ಸಾಧ್ಯತೆ ಏಕೆ? ಶಿಕ್ಷಕವೃಂದ ಮಕ್ಕಳ ಮದುವೆ ಪ್ರಸ್ತಾಪ. ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತನೆ ಕಾಡಲಿದೆ. ಮಕ್ಕಳ ಸಂತಾನದ ಚಿಂತನೆ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ಸಮಯ: ಸಂಜೆ 5:00 ರಿಂದ 8:30 ರವರೆಗೆ