Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದ್ರೂ..? : ಡಿಕೆಶಿ ಪ್ರಶ್ನೆ

Facebook
Twitter
Telegram
WhatsApp

ತುಮಕೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಅತಿಯಾಗಿ ನಂಬುವ ದೇವರು ಅಂದ್ರೆ ಅದು ನೊಣವಿನಕೆರೆಯ ಅಜ್ಜಯ್ಯ. ಯಾವುದೇ ಒಳ್ಳೆ ಕೆಲಸಗಳನ್ನು ಮಾಡುವ ಮುನ್ನ ಡಿಸಿಎಂ ಅಜ್ಜಯ್ಯನ ಆಶೀರ್ವಾದವನ್ನು ಪಡೆದೆ ಮುಂದೆ ಸಾಗುತ್ತಾರೆ. ಏನೇ ಗೊಂದಲವಿದ್ದರು ಅಜ್ಜಯ್ಯನ ಮುಂದೆ ಸಲಹೆಗಳನ್ನು ಪಡೆಯುತ್ತಾರೆ.

ಇಂದು ಕೂಡ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದಾರೆ. ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿಯಲ್ಲಿರುವ ಗಂಗಾಧರ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದಾರೆ. ಗಂಗಾಧರ ಅಜ್ಜಯ್ಯ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತೆ. ನಾನು ಅತಿ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದ್ರೂ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!