ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 : ಚಿತ್ರದುರ್ಗ ಜಿಲ್ಲಾನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ವೈದ್ಯ ಡಾ.ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಅಗಲಿದ್ದಾರೆ. ಅಂತ್ಯಕ್ರಿಯೆ ಹುಟ್ಟೂರು ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ಬುಧವಾರ ಸಂಜೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











