ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೇ ಕರ್ನಾಟಕ ರಾಜ್ಯ ಟೇಕ್ವಾಂಡೋ ಚಾಂಪಿಯನ್‍ಶಿಪ್‍ನಲ್ಲಿ ಚಳ್ಳಕೆರೆ ಟೇಕ್ವಾಂಡೋ ಸೆಂಟರ್‍ನ ವಿದ್ಯಾರ್ಥಿಗಳು ಸೀನಿಯರ್, ಕೆಡೆಟ್, ಜೂನಿಯರ್, ಸಬ್‍ಜೂನಿಯರ್ ಮತ್ತು ಜಿ-4 ವಿಭಾಗದಲ್ಲಿ ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿದ್ದಾರೆ.
ಪ್ರತಿಭ ಕಂಚು, ವಿಷ್ಣು ಕಂಚಿನ ಪದಕಗಳನ್ನು ಗಿಟ್ಟಿಸಿಕೊಂಡಿದ್ದಾರೆ.
ಜಿ-4 ವಿಭಾಗದಲ್ಲಿ ಪಾರ್ಥ ಎಸ್.ನಾಯ್ಕ ಚಿನ್ನದ ಪದಕ, ಭಗತ್ ಚಂದು ಟಿ. ಚಿನ್ನದ ಪದಕ, ಹರೀಶ್ ಶೇಖರ್ ಬೆಳ್ಳಿ ಪದಕ, ಮಂಜುಳ ಕಂಚು, ಸಾಕೇತ್‍ರೆಡ್ಡಿ ಕಂಚು
ಪ್ರಜ್ವಲ್ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.
ಗುರುಚೇತನ್, ನಿಶಾಂತ್ ಇವರುಗಳಿಗೆ ಕಂಚಿನ ಪದಕ, ಚಾರ್ವಿಕ ಬೆಳ್ಳಿ ಪದಕ, ಚರಣ್ ಬೆಳ್ಳಿ ಮತ್ತು ಕಂಚಿನ ಪದಕ, ಅವೀಶ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಟೇಕ್ವಾಂಡೋ ತರಬೇತುದಾರರಾದ ಎಸ್.ಸ್ವಾಮಿ, ಮಂಜುನಾಥ್, ಬೋಸಯ್ಯ, ಸುಮಂತ್ ಹಾಗೂ ಎಸ್.ಆರ್.ಎಸ್. ಪ್ರಾಂಶುಪಾಲರಾದ ವಿಜಯ್‍ರವರು ಪದಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











