Connect with us

Hi, what are you looking for?

All posts tagged "ಕಾಂಗ್ರೆಸ್"

ಪ್ರಮುಖ ಸುದ್ದಿ

ಬೆಳಗಾವಿ : ಕಾಂಗ್ರೆಸ್ ನವರಿಗಿಂತ ದನ ಕುರಿಗಳೇ ಮೇಲೂ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು. ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ದನಕುರಿಗಳಂತೆ ಶಾಸಕರ ಖರೀದಿಸಿ ಸರ್ಕಾರ...

ಪ್ರಮುಖ ಸುದ್ದಿ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಡಿ.ಸುಧಾಕರ್‍ಗೆ ಎಸ್‍ಐಟಿ ನೋಟಿಸ್ ನೀಡಿದೆ. ಸಿಡಿ ಯುವತಿ ಜತೆ ಸುಧಾಕರ್ ಕಳೆದ 6 ತಿಂಗಳಿಂದ ನಿರಂತರ...

ಪ್ರಮುಖ ಸುದ್ದಿ

ದಾವಣಗೆರೆ: ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದ ಮಹಾನಗರ ಪಾಲಿಕೆ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಎರಡು ಪಕ್ಷಗಳ ಅಭ್ಯರ್ಥಿಗಳು ತಲಾ ಒಂದೊಂದು ವಾರ್ಡಿನಲ್ಲಿ ಗೆಲುವು ಕಂಡಿದ್ದಾರೆ. ಇಂದು ನಗರದ ಡಿಆರ್ ಆರ್...

ಪ್ರಮುಖ ಸುದ್ದಿ

ಚೆನ್ನೈ: ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ವಿಡಿಯೋವೊಂದನ್ನ ಮಾಡಿದೆ. ಆ ವಿಡಿಯೋದಲ್ಲಿ ಕಾಂಗ್ರೆಸ್ ಸಂಸದ ಕಾರ್ತೀ ಚಿದಂಬರಂ ನೃತ್ಯ ಬಳಕೆ ಮಾಡಿಕೊಳ್ಳಲಾಗಿದೆ. ಇದು ಕಾಂಗ್ರೆಸ್ ಅವರ ಕೋಪಕ್ಕೆ ಕಾರಣವಾಗಿದೆ. ಹಲವು ವರ್ಷಗಳ ಹಿಂದೆ ತಮಿಳುನಾಡು...

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಂಗಳವಾರ ಹೊಳಲ್ಕೆರೆ ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷರನ್ನಾಗಿ ಪುರುಷೋತ್ತಮ್ ಇವರನ್ನು ನೇಮಕ ಮಾಡಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ , ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್,...

ಪ್ರಮುಖ ಸುದ್ದಿ

ದಾವಣಗೆರೆ: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ರಾಮನ ಹೆಸರಲ್ಲಿ ರಾವಣ ರಾಜ್ಯ ನಡೆಸುತ್ತಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆರೋಪಿಸಿದರು. ಮಹಿಳೆಯರ ರಕ್ಷಕರು ಎನ್ನುತ್ತಾ ರಾಕ್ಷಸರ...

ಪ್ರಮುಖ ಸುದ್ದಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕ ಅನ್ನೋ ಪದ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಈ‌ಮಹಾನಾಯಕನ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ತಯಾರಿಕೆ, ಬಿಡುಗಡೆ ಹಿಂದೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಕಾರ್ಮಿಕರಿಗೆ ತೊಂದರೆಯಾದರೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಕೆಲಸ ಮಾಡಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ತಿಳಿಸಿದರು. ಜಿಲ್ಲಾ...

ಪ್ರಮುಖ ಸುದ್ದಿ

ಚಿತ್ರದುರ್ಗ :ಕಾಂಗ್ರೆಸ್ ಕಾನೂನು ಘಟಕ ಬಡವರು, ಅನ್ಯಾಯಕ್ಕೊಳಗಾದವರ ಪರ ಉಚಿತ ವಕಾಲತ್ತು ವಹಿಸಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ವಕೀಲರುಗಳಿಗೆ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಕಾನೂನು...

ಪ್ರಮುಖ ಸುದ್ದಿ

ಬೆಂಗಳೂರು : ಕಾಂಗ್ರೆಸ್ ಸದಸ್ಯರು ಕುಂಟು ನೆಪ ಹೇಳಿಕೊಂಡು ಕಲಾಪದ ಬಾವಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ರಮೇಶ ಜಾರಕಿಹೊಳಿ ನೈತಿಕ...

ಪ್ರಮುಖ ಸುದ್ದಿ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಅಶ್ಲೀಲ ಸಿಡಿ ಯನ್ನು ವಿಧಾನಸಭೆ ಕಲಾಪದಲ್ಲಿ ಮಂಗಳವಾರ ಕಾಂಗ್ರೆಸ್ ಸದಸ್ಯರು ಪ್ರದರ್ಶಿಸಿದ್ದಾರೆ. ಕಲಾಪಕ್ಕೆ ಆಗಮಿಸಿದ ಕಾಂಗ್ರೆಸ್ ಸದಸ್ಯರು ಕೈಯಲ್ಲಿ ಸಿಡಿ ಹಿಡಿದು ಹೈಕೋರ್ಟ್...

ಪ್ರಮುಖ ಸುದ್ದಿ

ಬೆಂಗಳೂರು: ರಮೇಶ್ ಜಾರಕಿಹೊಳಿಯದೇ ಎನ್ನಲಾಗಿದ್ದ ಸಿಡಿ ಕೇಸ್ ಬಾರೀ ಸಂಚನ ಸೃಷ್ಟಿ ಮಾಡಿದೆ. ವಿಧಾನಸಭಾ ಕಲಾಪದಲ್ಲೂ ಸಿಡಿಯದ್ದೇ ಸದ್ದು. ಕಲಾಪದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಈ ವಿಚಾರ ತೆಗೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಡಿ ವಿಚಾರವಾಗಿ...

ಪ್ರಮುಖ ಸುದ್ದಿ

ಕಲ್ಯಾಣ ಕರ್ನಾಟಕ ಅಂತ ನಾಮಕರಣ ಮಾಡಿದ್ದು ಬಿಟ್ಟರೆ ಬಿಜೆಪಿ ಈ ಪ್ರದೇಶಕ್ಕೆ ಮಾಡಿದ್ದು ದ್ರೋಹದ ಮೇಲೆ ದ್ರೋಹ ಅಂತ ಕಾಂಗ್ರೆಸ್ ಬಿಜೆಪಿ ಮೇಲೆ ಟ್ವಿಟ್ಟರ್ ನಲ್ಲಿ ಗದಾಪ್ರಹಾರ ನಡೆಸಿದೆ. ಕಲಬುರ್ಗಿ, ಕೊಪ್ಪಳರಾಯಚೂರಿನ ವಿವಿಧ...

ಪ್ರಮುಖ ಸುದ್ದಿ

ಮಸ್ಕಿ :ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟಿದ್ದ ಸಿದ್ದರಾಮಯ್ಯ 30 ದಿನದಲ್ಲಿ ಕಾಂಗ್ರೆಸ್‍ನಿಂದ ಹೊರಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ...

ಪ್ರಮುಖ ಸುದ್ದಿ

ಮಂಡ್ಯ : ನಾಗಮಂಗಲ ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಬುಧವಾರ ಮಾರಾಮಾರಿ ನಡೆದಿದೆ. ಬೋರ್‍ವೆಲ್‍ಗೆ ಮೋಟರ್ ಅಳವಡಿಸುವ ವಿಚಾರದಲ್ಲಿ ಅಕ್ರಮವಾಗಿದೆ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ ಮತ್ತು ಹಾಲಿ...

ಪ್ರಮುಖ ಸುದ್ದಿ

ಶಿವಮೊಗ್ಗ, ಸುದ್ದಿಒನ್ : ಕೆಟ್ಟ ಸಂಸ್ಕøತಿಯಿಂದ ಕೂಡಿರುವ ಕಾಂಗ್ರೆಸ್ ನಾಯಕರ ಕಣ್ಣಿಗೆ ಒಳ್ಳೆಯದು ಯಾವುದೂ ಕಾಣುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಭದ್ರಾವತಿಯಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್...

ಪ್ರಮುಖ ಸುದ್ದಿ

ನವದೆಹಲಿ, ಸುದ್ದಿಒನ್ : ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ...

ಪ್ರಮುಖ ಸುದ್ದಿ

ಬೆಂಗಳೂರು, ಸುದ್ದಿಒನ್ : ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಮಾಜಿ ಸಿಎಂ ಬಂಗಾರಪ್ಪ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಯುವ ಸಮುದಾಯವನ್ನು ಸೆಳೆಯುವ, ಬೆಳೆಸುವ ಇಚ್ಛಾಶಕ್ತಿ ಬಂಗಾರಪ್ಪ...

ಪ್ರಮುಖ ಸುದ್ದಿ

ಬೆಂಗಳೂರು: ಡಾ. ರಾಜ್ ಕುಮಾರ್ ದೊಡ್ಡ ಸೊಸೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಅಂತ ಹೇಳಿ ಮಧು ಬಂಗಾರಪ್ಪ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಮಧು ಬಂಗಾರಪ್ಪ,...

ಪ್ರಮುಖ ಸುದ್ದಿ

ಬೆಂಗಳೂರು : ಡಾ.ರಾಜ್ ಕುಮಾರ್ ಪುತ್ರ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಶೀಘ್ರ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಿಂದ ಹೊರ ಬಿದ್ದಿದೆ....

More Posts
error: Content is protected !!