Tag: ದಾವಣಗೆರೆ

ದಾವಣಗೆರೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವು : ಡೆಂಗ್ಯೂ ಆತಂಕ

  ವಿಜಯನಗರ: ರಾಜ್ಯದಲ್ಲಿ ಡೆಂಗ್ಯೂ ಭಯ ಮನೆ ಮಾಡಿದೆ. ಹೊಸಪೇಟೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಜ್ವರದಿಂದ ಸಾವನ್ನಪ್ಪಿದ್ದಾಳೆ.…

ದಾವಣಗೆರೆ – ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

  ಸುದ್ದಿಒನ್, ಚಿತ್ರದುರ್ಗ, ಸೆ.18 : ಬೊಲೆರೋ ಪಿಕಪ್ ವಾಹನ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ…

ಗ್ರಾಮ ಪಂಚಾಯತಿ ಗೆಲ್ಲೋಕೆ ಆಗದವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ : ರೇಣುಕಾಚಾರ್ಯ ಕಿಡಿ

  ದಾವಣಗೆರೆ: ಇತ್ತಿಚೆಗೆ ಸ್ವಪಕ್ಷದವರ ಮೇಲೆಯೇ ಎಂಪಿ ರೇಣುಕಾಚಾರ್ಯ ಅವರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಿಎಸ್…

ಗ್ರಾಮ ಪಂಚಾಯತಿ ಗೆಲ್ಲೋಕೆ ಆಗದವರು ಜವಬ್ದಾರಿ ವಹಿಸಿಕೊಂಡಿದ್ದಾರೆ : ರೇಣುಕಾಚಾರ್ಯ ಕಿಡಿ

ದಾವಣಗೆರೆ: ಇತ್ತಿಚೆಗೆ ಸ್ವಪಕ್ಷದವರ ಮೇಲೆಯೇ ಎಂಪಿ ರೇಣುಕಾಚಾರ್ಯ ಅವರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಿಎಸ್ ಯಡಿಯೂರಪ್ಪ…

ಸೆಪ್ಟೆಂಬರ್ 10 ರಂದು ಜಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ; (ಸೆ. 8) : 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ…

ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದೆವು.. ಈಗ ನಮ್ಮ ಪಕ್ಷಕ್ಕೆ ಆ ಪರಿಸ್ಥಿತಿ ಬಂದಿದೆ : ರೇಣುಕಾಚಾರ್ಯ

ದಾವಣಗೆರೆ: ಕಳೆದ ಕೆಲವು ದಿನಗಳಿಂದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ಧವೇ ಆಕ್ರೋಶ…

ದಾವಣಗೆರೆ ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ        

  ದಾವಣಗೆರೆ, ಆ.25 :  ದಾವಣಗೆರೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್  ಶುಕ್ರವಾರ…

ವಿಜಯವಾಣಿ ಸ್ಥಾನಿಕ ಸಂಪಾದಕ ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಸೇರಿ 8 ಮಂದಿಗೆ ಮಾಧ್ಯಮ ಪ್ರಶಸ್ತಿ

  ಸುದ್ದಿಒನ್,ದಾವಣಗೆರೆ, ಆ.21 : ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ವಿಜಯ ಕರ್ನಾಟಕ ಸ್ಥಾನಿಕ…

ದಾವಣಗೆರೆ ಮೂಲದ ದಂಪತಿ ಅಮೆರಿಕಾದಲ್ಲಿ ಸಾವು : ಕಾರಣ ಏನು..? ಡಿಸಿ ಹೇಳಿದ್ದು ಹೀಗೆ..!

  ದಾವಣಗೆರೆ ಮೂಲದ ಯೋಗೀಶ್, ಪ್ರತಿಭಾ, ಯಶ್ ಎನ್ನುವವರು ಅಮೆರಿಕಾದ ನ್ಯೂಯಾರ್ಕ್ ಬಳಿ ನಿಧನರಾಗಿದ್ದಾರೆ. ಮೂಲಗಳ…

ಜೆ.ಎಸ್.ಪ್ರಶಾಂತ್ ನಿಧನ

  ದಾವಣಗೆರೆ, (ಆ.13): ನಗರದ ಬಸವರಾಜಪೇಟೆ ನಿವಾಸಿ ಹಾಗೂ ದಾವಣಗೆರೆ ಟೈಮ್ಸ್ ಸಂಸ್ಥಾಪಕ ಸಂಪಾದಕರಾದ ದಿ.ಜೆ.ಬಿ.ಶಿವಲಿಂಗಪ್ಪನವರ…

ಚಿತ್ರದುರ್ಗ ಸೇರಿದಂತೆ ಹಲವು ಗ್ರಾಮಗಳಿಗೆ ಸರಬರಾಜು ಆಗುತ್ತಿದ್ದ ಸೂಳೆಕೆರೆ ನೀರು ಸ್ಥಗಿತ..!

    ದಾವಣೆಗೆರೆ ಜಿಲ್ಲೆಯ ಸೂಳೆಕೆರೆ ಏಷ್ಯಾದ ಎರಡನೇ ದೊಡ್ಡ ಕೆರೆ. ಈ ಕೆರೆಯ ನೀರನ್ನು…

ದಾವಣಗೆರೆಗೆ ಬಂದ ಕೆಲವೇ ದಿನಗಳಲ್ಲಿ ಆರೋಪಿಯನ್ನ ಹಿಡಿದ ಶ್ವಾನ.. ಇದರ ವಿಶೇಷತೆ ಕೇಳಿದ್ರೆ ನೀವೂ ಶಾಕ್ ಆಗ್ತೀರ..!

  ದಾವಣಗೆರೆ: ಜಿಲ್ಲೆಯಲ್ಲಂತು ಸದ್ಯಕ್ಕೆ ತಾರಾಳದ್ದೆ ಮಾತು. ಹಾಗಂತ ಯಾವುದೋ ಹುಡುಗಿ ಅಂದ್ಕಿಬೇಡಿ. ಇದು ಪೊಲೀಸ್…

ದಾವಣಗೆರೆಯಲ್ಲಿ ಆಗಸ್ಟ್ 11 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

    ದಾವಣಗೆರೆ, (ಆ. 09) : 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾಸಿಕ…

ದಾವಣಗೆರೆಯಲ್ಲಿ ಆಗಸ್ಟ್ 4 ರಿಂದ 13 ರವರೆಗೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಬೆಳ್ಳಿಯ ಆಭರಣಗಳ ಪ್ರದರ್ಶನ

  ಸುದ್ದಿಒನ್, ದಾವಣಗೆರೆ, (ಆ.05): ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಜಾಲಗಳಲ್ಲಿ ಒಂದಾಗಿರುವ…