ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಹಾಗೂ ವಸತಿ ಗೃಹಗಳ ನಿರ್ಮಾಣ : ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ
ಚಿತ್ರದುರ್ಗ. ಆಗಸ್ಟ್.16: ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆ.ಎಂ.ಇ.ಆರ್.ಸಿ) ಅನುದಾನದಡಿ ಚಿತ್ರದುರ್ಗ ತಾಲ್ಲೂಕಿಗೆ ರೂ.18 ಕೋಟಿ ಮೊತ್ತದ ಕಾಮಗಾರಿಗಳು ಮಂಜೂರಾಗಿವೆ. ಇದರಲ್ಲಿ ಚಿತ್ರದುರ್ಗ ವಿಧಾನಸಭಾ…