ಬೆಂಗಳೂರು

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವುಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಿರಿಯೂರು - ಚಳ್ಳಕೆರೆ ರಾಷ್ಟ್ರೀಯ…

5 hours ago
ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 : ನರೇಗಾ ಕಾಮಗಾರಿ ಸಮರ್ಪಕ ಅನುಷ್ಠಾನ ಮಾಡಬೇಕೆಂದು…

5 hours ago
ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ…

6 hours ago
9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ ಮಕ್ಕಳಿಗೆ ಇಸ್ರೋ ಸಂಸ್ಥೆ ದೊಡ್ಡ ಅವಕಾಶವೊಂದನ್ನ…

6 hours ago
ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ಆರೋಗ್ಯಕ್ಕೆ ಹಾನಿಕಾರಕವಾಗಿರುವ ದುಶ್ಚಟಗಳಿಂದ…

8 hours ago
ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ಇತ್ತೀಚೆಗೆ ನಿಧನ ಹೊಂದಿದ…

8 hours ago
ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲು : ಬಿಸಿಗಾಳಿ ಆತಂಕ : ಏನು ಮಾಡಬೇಕು ? ಏನು ಮಾಡಬಾರದು ?ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲು : ಬಿಸಿಗಾಳಿ ಆತಂಕ : ಏನು ಮಾಡಬೇಕು ? ಏನು ಮಾಡಬಾರದು ?

ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲು : ಬಿಸಿಗಾಳಿ ಆತಂಕ : ಏನು ಮಾಡಬೇಕು ? ಏನು ಮಾಡಬಾರದು ?

ಚಿತ್ರದುರ್ಗ. ಮಾರ್ಚ್.13: ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದೆ. ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)…

8 hours ago
ಹಿರಿಯೂರು | ಬರ್ತಡೇ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗೆ, ಆಟೋ ಡಿಕ್ಕಿ, ಸಾವುಹಿರಿಯೂರು | ಬರ್ತಡೇ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗೆ, ಆಟೋ ಡಿಕ್ಕಿ, ಸಾವು

ಹಿರಿಯೂರು | ಬರ್ತಡೇ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗೆ, ಆಟೋ ಡಿಕ್ಕಿ, ಸಾವು

  ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಅಂತಿಮ ಪದವಿ ವಿದ್ಯಾರ್ಥಿ, ಆಟೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಘಟನೆ…

9 hours ago
ಯಡಿಯೂರಪ್ಪ ವಿರುದ್ಧ ನನ್ನ ಎತ್ತಿ ಕಟ್ಟಿದ್ರು, ಅರಿತು ಬದಲಾದೆ ; ಯತ್ನಾಳ್ ಅವರಿಗೆ ಪರೋಕ್ಷವಾಗಿ ಹೇಳಿದ್ರಾ ರೇಣುಕಾಚಾರ್ಯಯಡಿಯೂರಪ್ಪ ವಿರುದ್ಧ ನನ್ನ ಎತ್ತಿ ಕಟ್ಟಿದ್ರು, ಅರಿತು ಬದಲಾದೆ ; ಯತ್ನಾಳ್ ಅವರಿಗೆ ಪರೋಕ್ಷವಾಗಿ ಹೇಳಿದ್ರಾ ರೇಣುಕಾಚಾರ್ಯ

ಯಡಿಯೂರಪ್ಪ ವಿರುದ್ಧ ನನ್ನ ಎತ್ತಿ ಕಟ್ಟಿದ್ರು, ಅರಿತು ಬದಲಾದೆ ; ಯತ್ನಾಳ್ ಅವರಿಗೆ ಪರೋಕ್ಷವಾಗಿ ಹೇಳಿದ್ರಾ ರೇಣುಕಾಚಾರ್ಯ

ಬೆಂಗಳೂರು; ಯಡಿಯೂರಪ್ಪ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದಾ ವಾಗ್ದಾಳಿ ನಡೆಸೋದು ಎಲ್ಲರಿಗೂ ಗೊತ್ತೆ ಇದೆ. ಆದರೆ ಯತ್ನಾಳ್ ವಿರುದ್ಧ ಗರಂ ಆಗಿದ್ದ…

10 hours ago
SC/ST ಹಣ ದುರುಪಯೋಗ; ಲಿಂಗಾಯತ, ದಲಿತ, ಬ್ರಾಹ್ಮಣ ಹುಲಿಗಳಿವೆಯಾ ಎಂದು ಯತ್ನಾಳ್ ಕಿಡಿ..!SC/ST ಹಣ ದುರುಪಯೋಗ; ಲಿಂಗಾಯತ, ದಲಿತ, ಬ್ರಾಹ್ಮಣ ಹುಲಿಗಳಿವೆಯಾ ಎಂದು ಯತ್ನಾಳ್ ಕಿಡಿ..!

SC/ST ಹಣ ದುರುಪಯೋಗ; ಲಿಂಗಾಯತ, ದಲಿತ, ಬ್ರಾಹ್ಮಣ ಹುಲಿಗಳಿವೆಯಾ ಎಂದು ಯತ್ನಾಳ್ ಕಿಡಿ..!

ಬೆಂಗಳೂರು; ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ಹುಲಿ ಹಾಗೂ ಎಸ್ಸಿ, ಎಸ್ಟಿ ವಿಚಾರ ಚರ್ಚೆಗೆ ಬಂದಿದೆ. ವಿಪಕ್ಷ ನಾಯಕರು ಎಸ್ಸಿ, ಎಸ್ಟಿ ಹಣ…

10 hours ago
ಇಂದು ಮತ್ತೆ ಚಿನ್ನದ ದರ ಏರಿಕೆ ; ಎಷ್ಟಿದೆ ದರ..?ಇಂದು ಮತ್ತೆ ಚಿನ್ನದ ದರ ಏರಿಕೆ ; ಎಷ್ಟಿದೆ ದರ..?

ಇಂದು ಮತ್ತೆ ಚಿನ್ನದ ದರ ಏರಿಕೆ ; ಎಷ್ಟಿದೆ ದರ..?

ಬೆಂಗಳೂರು: ಇಂದು ಚಿನ್ನದ ದರ ಏರಿಕೆಯತ್ತ ಮುಖ ಮಾಡಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 55 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ…

10 hours ago
ಕಾನೂನುಗಳ ನಿಖರ ಅನುಷ್ಠಾನಕ್ಕಾಗಿ ತರಬೇತಿ ಅವಶ್ಯ : ನ್ಯಾಯಾಧೀಶ ರೋಣ ವಾಸುದೇವ್  ಕಾನೂನುಗಳ ನಿಖರ ಅನುಷ್ಠಾನಕ್ಕಾಗಿ ತರಬೇತಿ ಅವಶ್ಯ : ನ್ಯಾಯಾಧೀಶ ರೋಣ ವಾಸುದೇವ್  

ಕಾನೂನುಗಳ ನಿಖರ ಅನುಷ್ಠಾನಕ್ಕಾಗಿ ತರಬೇತಿ ಅವಶ್ಯ : ನ್ಯಾಯಾಧೀಶ ರೋಣ ವಾಸುದೇವ್

    ಚಿತ್ರದುರ್ಗ. ಮಾ.13 : ಹೊಸ ಕಾನೂನುಗಳನ್ನು ಜಾರಿಗೆ ತಂದಾಗ, ಅಥವಾ ಹಿಂದೆ ಇದ್ದಂತಹ ಕಾನೂನುಗಳನ್ನು ಮಾರ್ಪಾಡು ಮಾಡಿದ ಸಂದರ್ಭದಲ್ಲಿ ಹೊಸ ವಿಚಾರ, ಕಾನೂನು ತಿಳಿದುಕೊಂಡು ಅತ್ಯಂತ…

12 hours ago
ಸಿಎಂ ಸದನಕ್ಕೆ ಗೈರು ; ವಿಪಕ್ಷಗಳು ರಾಂಗ್.. ಕೈ ಮುಗಿದ ಚೆಲುವರಾಯಸ್ವಾಮಿಸಿಎಂ ಸದನಕ್ಕೆ ಗೈರು ; ವಿಪಕ್ಷಗಳು ರಾಂಗ್.. ಕೈ ಮುಗಿದ ಚೆಲುವರಾಯಸ್ವಾಮಿ

ಸಿಎಂ ಸದನಕ್ಕೆ ಗೈರು ; ವಿಪಕ್ಷಗಳು ರಾಂಗ್.. ಕೈ ಮುಗಿದ ಚೆಲುವರಾಯಸ್ವಾಮಿ

ಬೆಂಗಳೂರು; ಸದನದಲ್ಲಿ ಸದ್ಯ ಬಜೆಟ್ ಮೇಲಿನ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಆಡಳಿತ ಪಕ್ಷ ವಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು…

13 hours ago
ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ಮಾರ್ಚ್. 13) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ…

14 hours ago
ದಾವಣಗೆರೆಯಲ್ಲಿ ಇಂದಿನ ಅಡಿಕೆಧಾರಣೆ ಹೇಗಿದೆ..?ದಾವಣಗೆರೆಯಲ್ಲಿ ಇಂದಿನ ಅಡಿಕೆಧಾರಣೆ ಹೇಗಿದೆ..?

ದಾವಣಗೆರೆಯಲ್ಲಿ ಇಂದಿನ ಅಡಿಕೆಧಾರಣೆ ಹೇಗಿದೆ..?

ದಾವಣಗೆರೆ; ಜಿಲ್ಲೆಯಲ್ಲಿ ಮೆಕ್ಕೆಜೋಳ, ಭತ್ತ ಪ್ರಮುಖ ಬೆಳೆಯಾಗಿದ್ದರು ಸಹ ಅಡಿಕೆ ಬೆಳೆಗಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ದಾವಣಗೆರೆಯ ಸುತ್ತಮುತ್ತಲಿನ ಚನ್ನಗಿರಿ, ಹೊನ್ನಾಳಿಯಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಇದೀಗ…

15 hours ago

ಸುನೀತಾ ವಿಲಿಯಮ್ಸ್ ಭೂಮಿಗೆ ಬರೋದು ಮತ್ತೆ ವಿಳಂಬ ಕಾರಣವೇನು ಗೊತ್ತಾ..?

ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನ ಇನ್ನೇನು ಭೂಮಿಗೆ ಕರೆತರುತ್ತಾರೆ ಎನ್ನುವ ಸಂಭ್ರಮ ಎಲ್ಲರಿಗು ಇತ್ತು. ಆದರೆ ಈಗ ಆ ಸಂತಸಕ್ಕೆ ಮತ್ತೆ ಬ್ರೇಕ್…

19 hours ago