ಬೆಂಗಳೂರು

ವಿಜೃಂಭಣೆಯಿಂದ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವವಿಜೃಂಭಣೆಯಿಂದ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ

ವಿಜೃಂಭಣೆಯಿಂದ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ. 08 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ…

7 days ago
ಸಚಿವ ಸುಧಾಕರ್ ಮನವೊಲಿಕೆ ಯಶಸ್ವಿ : ರೈತರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯಸಚಿವ ಸುಧಾಕರ್ ಮನವೊಲಿಕೆ ಯಶಸ್ವಿ : ರೈತರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಸಚಿವ ಸುಧಾಕರ್ ಮನವೊಲಿಕೆ ಯಶಸ್ವಿ : ರೈತರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಸುದ್ದಿಒನ್, ಹಿರಿಯೂರು, ಮಾರ್ಚ್. 08 : ತಾಲೂಕಿನ ಜೆಜಿ ಹಳ್ಳಿ ಮತ್ತು ಕಸಬಾ, ಐಮಂಗಲ ಹೋಬಳಿಯ ಕೆರೆಗಳ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು…

7 days ago
ಚಿತ್ರದುರ್ಗದಲ್ಲಿ ಟ್ರಾಮಾ ಸೆಂಟರ್ ಶೀಘ್ರ ಆರಂಭಗೊಳ್ಳಲಿ : ಡಾ.ಕೆ.ಸೌಮ್ಯಾಚಿತ್ರದುರ್ಗದಲ್ಲಿ ಟ್ರಾಮಾ ಸೆಂಟರ್ ಶೀಘ್ರ ಆರಂಭಗೊಳ್ಳಲಿ : ಡಾ.ಕೆ.ಸೌಮ್ಯಾ

ಚಿತ್ರದುರ್ಗದಲ್ಲಿ ಟ್ರಾಮಾ ಸೆಂಟರ್ ಶೀಘ್ರ ಆರಂಭಗೊಳ್ಳಲಿ : ಡಾ.ಕೆ.ಸೌಮ್ಯಾ

    ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಮಾಡಲು ನಿರ್ಧಾರ ಕೈಗೊಂಡಿರುವುದು…

7 days ago
ಚಿತ್ರದುರ್ಗ | ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಚಿತ್ರದುರ್ಗ | ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಚಿತ್ರದುರ್ಗ | ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಅನ್ಯಾಯ, ದೌರ್ಜನ್ಯ,…

7 days ago
ಅಂಬೇಡ್ಕರ್ ಆಶಯದಂತೆ ಹೆಣ್ಣು ಸರ್ವ ಸ್ವತಂತ್ರಳಾಗಬೇಕು : ಹೆಚ್.ಆನಂದ್‍ಕುಮಾರ್ಅಂಬೇಡ್ಕರ್ ಆಶಯದಂತೆ ಹೆಣ್ಣು ಸರ್ವ ಸ್ವತಂತ್ರಳಾಗಬೇಕು : ಹೆಚ್.ಆನಂದ್‍ಕುಮಾರ್

ಅಂಬೇಡ್ಕರ್ ಆಶಯದಂತೆ ಹೆಣ್ಣು ಸರ್ವ ಸ್ವತಂತ್ರಳಾಗಬೇಕು : ಹೆಚ್.ಆನಂದ್‍ಕುಮಾರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಮಹಿಳೆ ಸಣ್ಣ ಸಣ್ಣ…

7 days ago
ಚಿತ್ರದುರ್ಗದಲ್ಲಿ ನಾಳೆ ಧ್ಯಾನೋತ್ಸವಚಿತ್ರದುರ್ಗದಲ್ಲಿ ನಾಳೆ ಧ್ಯಾನೋತ್ಸವ

ಚಿತ್ರದುರ್ಗದಲ್ಲಿ ನಾಳೆ ಧ್ಯಾನೋತ್ಸವ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ರಾಮಚಂದ್ರ ಮಿಷನ್ ವತಿಯಿಂದ ಪ್ರಥಮ ಬಾರಿಗೆ ತ.ರಾ.ಸು. ರಂಗಮಂದಿರದಲ್ಲಿ ಮಾ. 9 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದರವರೆಗೆ…

7 days ago
ಉದ್ಯೋಗ ಅವಕಾಶಗಳು : ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಉದ್ಯೋಗ ಅವಕಾಶಗಳು : ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಅವಕಾಶಗಳು : ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಮಧ್ಯ ಕರ್ನಾಟಕದ ಪ್ರತಿಷ್ಠಿತ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ…

7 days ago
ಬಸವೇಶ್ವರ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ : 12ನೇ ಶತಮಾನದಲ್ಲಿಯೇ ಮಹಿಳೆಗೆ ಹೆಚ್ಚಿನ ಆದ್ಯತೆಬಸವೇಶ್ವರ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ : 12ನೇ ಶತಮಾನದಲ್ಲಿಯೇ ಮಹಿಳೆಗೆ ಹೆಚ್ಚಿನ ಆದ್ಯತೆ

ಬಸವೇಶ್ವರ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ : 12ನೇ ಶತಮಾನದಲ್ಲಿಯೇ ಮಹಿಳೆಗೆ ಹೆಚ್ಚಿನ ಆದ್ಯತೆ

ಸುದ್ದಿಒನ್, ಚಿತ್ರದುರ್ಗ, ಮಾ.08 : ಮಹಿಳೆಯರ ಬಗ್ಗೆ ಕೇವಲ ಅನುಕಂಪ ತೋರಿಸಿದರೆ ಸಾಲದು ಸಮಾನ ಅವಕಾಶವನ್ನು ಪ್ರತಿ ಕ್ಷೇತ್ರದಲ್ಲಿ ನೀಡಿದಾಗ ಬಲಿಷ್ಠ, ಆರೋಗ್ಯಪೂರ್ಣ ಮತ್ತು ಸಮಸಮಾಜ ನಿರ್ಮಾಣವಾಗಲು…

7 days ago
ರಾಷ್ಟ್ರೀಯ ಲೋಕ್ ಅದಾಲತ್ : ಮನಸ್ತಾಪ ಮರೆತು ಮತ್ತೆ ಒಂದಾದ ದಂಪತಿಗಳುರಾಷ್ಟ್ರೀಯ ಲೋಕ್ ಅದಾಲತ್ : ಮನಸ್ತಾಪ ಮರೆತು ಮತ್ತೆ ಒಂದಾದ ದಂಪತಿಗಳು

ರಾಷ್ಟ್ರೀಯ ಲೋಕ್ ಅದಾಲತ್ : ಮನಸ್ತಾಪ ಮರೆತು ಮತ್ತೆ ಒಂದಾದ ದಂಪತಿಗಳು

ಚಿತ್ರದುರ್ಗ. ಮಾ.08: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಸಿವಿಲ್ ವ್ಯಾಜ್ಯಗಳ ಜತೆಗೆ ವೈವಾಹಿಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಒಟ್ಟುಗೂಡಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನ…

7 days ago
ಎತ್ತಿನಹೊಳೆ ಯೋಜನೆ ; ಕೇಂದ್ರದ ಅನುಮತಿಗೆ ದೆಹಲಿಗೆ ಪ್ಲ್ಯಾನ್ ಮಾಡಿದ ಡಿಕೆಶಿಎತ್ತಿನಹೊಳೆ ಯೋಜನೆ ; ಕೇಂದ್ರದ ಅನುಮತಿಗೆ ದೆಹಲಿಗೆ ಪ್ಲ್ಯಾನ್ ಮಾಡಿದ ಡಿಕೆಶಿ

ಎತ್ತಿನಹೊಳೆ ಯೋಜನೆ ; ಕೇಂದ್ರದ ಅನುಮತಿಗೆ ದೆಹಲಿಗೆ ಪ್ಲ್ಯಾನ್ ಮಾಡಿದ ಡಿಕೆಶಿ

ಬೆಂಗಳೂರು; ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಅರಣ್ಯ ಹಾಗೂ ನೀರಾವರಿ ಇಲಾಖೆಯ ಜೊತೆಗೆ ಸಭೆ ನಡೆದಿದೆ. ಈ ಸಭೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ…

7 days ago
ಕುವೆಂಪುರವರ ಮೌಲ್ಯಗಳನ್ನು ಎತ್ತಿಹಿಡಿಯಬೇಕು : ಡಾ.ಕೆ.ಮರುಳಸಿದ್ದಪ್ಪಕುವೆಂಪುರವರ ಮೌಲ್ಯಗಳನ್ನು ಎತ್ತಿಹಿಡಿಯಬೇಕು : ಡಾ.ಕೆ.ಮರುಳಸಿದ್ದಪ್ಪ

ಕುವೆಂಪುರವರ ಮೌಲ್ಯಗಳನ್ನು ಎತ್ತಿಹಿಡಿಯಬೇಕು : ಡಾ.ಕೆ.ಮರುಳಸಿದ್ದಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಹೊರ ಜಗತ್ತಿನ ಜ್ಞಾನದ…

7 days ago
ಅಮಿತ್ ಶಾ ಭೇಟಿ ; ಜನಾರ್ದನ ರೆಡ್ಡಿಗೆ ಅವಕಾಶ.. ಶ್ರೀರಾಮುಲುಗೆ ಮಿಸ್ ; ಬಳ್ಳಾರಿಯಲ್ಲಿ ಬಾರೀ ಚರ್ಚೆಅಮಿತ್ ಶಾ ಭೇಟಿ ; ಜನಾರ್ದನ ರೆಡ್ಡಿಗೆ ಅವಕಾಶ.. ಶ್ರೀರಾಮುಲುಗೆ ಮಿಸ್ ; ಬಳ್ಳಾರಿಯಲ್ಲಿ ಬಾರೀ ಚರ್ಚೆ

ಅಮಿತ್ ಶಾ ಭೇಟಿ ; ಜನಾರ್ದನ ರೆಡ್ಡಿಗೆ ಅವಕಾಶ.. ಶ್ರೀರಾಮುಲುಗೆ ಮಿಸ್ ; ಬಳ್ಳಾರಿಯಲ್ಲಿ ಬಾರೀ ಚರ್ಚೆ

ಬೆಂಗಳೂರು; ಬಳ್ಳಾರಿ ರಾಜಕಾರಣದಲ್ಲಿ ಆಗಾಗ ಶ್ರೀರಾಮುಲು ವರ್ಸಸ್ ಜನಾರ್ದನ ರೆಡ್ಡಿ ಎಂಬುದು ಚರ್ಚೆಯಾಗುತ್ತಲೇ ಇರುತ್ತದೆ. ಇದೀಗ ಅಮಿತ್ ವಿಚಾರಕ್ಕೆ ಬಳ್ಳಾರಿ ರಾಜಕಾರಣದಲ್ಲಿ ಚರ್ಚೆ ಜೋರಾಗಿದೆ. ಯಾಕಂದ್ರೆ ಕೇಂದ್ರ…

7 days ago
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ; ಪರ ವಿರೋಧದ ಚರ್ಚೆ ಜೋರುಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ; ಪರ ವಿರೋಧದ ಚರ್ಚೆ ಜೋರು

ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ; ಪರ ವಿರೋಧದ ಚರ್ಚೆ ಜೋರು

ಬೆಂಗಳೂರು; ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಅನ್ನ ಮಂಡನೆ ಮಾಡಿದ್ದಾರೆ. ಅದರಲ್ಲಿ ಬೆಂಗಳೂರು ವಿವಿ ಹೆಸರು ಬದಲಾವಣೆಯ ವಿಚಾರವೂ ಸೇರಿಕೊಂಡಿದೆ. ಡಾ.ಮನಮೋಹನ್ ಸಿಂಗ್…

1 week ago
ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 08 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು…

1 week ago
ಈ ರಾಶಿಯ ಲೆಕ್ಕ ಪರಿಶೋಧಕರಿಗೆ ಧನ ಲಾಭವಿದೆಈ ರಾಶಿಯ ಲೆಕ್ಕ ಪರಿಶೋಧಕರಿಗೆ ಧನ ಲಾಭವಿದೆ

ಈ ರಾಶಿಯ ಲೆಕ್ಕ ಪರಿಶೋಧಕರಿಗೆ ಧನ ಲಾಭವಿದೆ

ಈ ರಾಶಿಯ ಲೆಕ್ಕ ಪರಿಶೋಧಕರಿಗೆ ಧನ ಲಾಭವಿದೆ, ಶನಿವಾರದ ರಾಶಿ ಭವಿಷ್ಯ 08 ಮಾರ್ಚ್ 2025 ಸೂರ್ಯೋದಯ - 6:33ಬೆ ಸೂರ್ಯಾಸ್ತ - 6:20 ಸಂಜೆ ಶಾಲಿವಾಹನ…

1 week ago

ಸಾಬರ ಬಜೆಟ್, ಹಲಾಲ್ ಬಜೆಟ್ ಎಂದವರಿಗೆ ಸಿದ್ದರಾಮಯ್ಯ & ಡಿಕೆಶಿ ಕೊಟ್ರು ಟಾಂಗ್..!

ಬೆಂಗಳೂರು; ಇಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್ ಅನ್ನ ಮಂಡನೆ ಮಾಡಿದ್ದಾರೆ. ಈ ಬಜೆಟ್ ನೋಡಿ ಬಿಜೆಪಿ ಟೀಕೆ ಮಾಡಿದ್ದು, ಇದೊಂದು ಸಾಬರ ಬಜೆಟ್,…

1 week ago