Tag: ಹೊಳಲ್ಕೆರೆ

ಸ್ವಚ್ಚತೆಯಿರುವಲ್ಲಿ ಆರೋಗ್ಯ, ಆರೋಗ್ಯವಿರುವಲ್ಲಿ ಸಮೃದ್ಧಿ : ಟಿ.ಪಿ.ಉಮೇಶ್

  ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್.02 : ವೈಯುಕ್ತಿಕ ದೇಹದ ಸ್ವಚ್ಛತೆಯ ಜೊತೆ ನಮ್ಮ ಗ್ರಾಮದ ಶಾಲೆ…

ಸೆಪ್ಟೆಂಬರ್ 30 ರಂದು ಹೊಳಲ್ಕೆರೆ ಪಟ್ಟಣ ಗಣೇಶ ವಿಸರ್ಜನಾ ಶೋಭಾಯಾತ್ರೆ : ಸಂಚಾರ ಮಾರ್ಗ ಬದಲು

  ಚಿತ್ರದುರ್ಗ. ಸೆ.29: ಇದೇ ಸೆಪ್ಟೆಂಬರ್ 30ರಂದು ಹೊಳಲ್ಕೆರೆ ಪಟ್ಟಣದ ಶ್ರೀ ವಿಶ್ವ ಹಿಂದೂ ಮಹಾ…

ತಿರುಮಲಾಪುರದಲ್ಲಿ ಗಜಾನನ ಗೆಳೆಯರ ಬಳಗದಿಂದ ಸಾಂಸ್ಕೃತಿಕ ಸಂಭ್ರಮ

ಸುದ್ದಿಒನ್, ಹೊಳಲ್ಕೆರೆ : ವಿದ್ಯಾರ್ಥಿಗಳು ಉನ್ನತ ವ್ಯಕ್ತಿಯಾಗುವ ಕನಸುಗಳನ್ನು ಇಟ್ಟುಕೊಂಡು ಕಾರ್ಯತತ್ಪರರಾಗಬೇಕು. ಕನಸುಗಳೆ ಭವಿಷ್ಯದ ಭರವಸೆಗಳು…

ದಾವಣಗೆರೆ – ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

  ಸುದ್ದಿಒನ್, ಚಿತ್ರದುರ್ಗ, ಸೆ.18 : ಬೊಲೆರೋ ಪಿಕಪ್ ವಾಹನ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ…

ಸೆಪ್ಟೆಂಬರ್ 10 ರಂದು ಜಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ; (ಸೆ. 8) : 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ…

ಸಮಾಜಕ್ಕಾಗಿ ದುಡಿಯುವ ಸ್ವಾಮಿಗಳಿಗೆ ನೋವು ಕೊಡಬಾರದು : ಶ್ರೀ ಬಸವಪ್ರಭು ಸ್ವಾಮೀಜಿ

  ಸುದ್ದಿಒನ್, ಚಿತ್ರದುರ್ಗ,ಆ.08 : ಸಮಾಜದ ಮುಖ್ಯವಾಹಿನಿಯಲ್ಲಿ ಮಹಿಳೆಗೆ ಸಮಾನ ಸ್ಥಾನಮಾನ ದೊರೆಯಬೇಕೆಂದು ಧ್ವನಿ ಎತ್ತಿದವರು…

ರಾಹುಲ್ ಗೆ ನೈತಿಕ ಬೆಂಬಲ ಸೂಚಿಸಿ ಜು.12 ರಂದು ಹೊಳಲ್ಕೆರೆ ತಾಲ್ಲೂಕು‌ ಕಚೇರಿ ಬಳಿ ಪ್ರತಿಭಟನೆ : ಮಾಜಿ ಸಚಿವ ಎಚ್.ಆಂಜನೇಯ

  ಹೊಳಲ್ಕೆರೆ (ಜು.11) : ರಾಷ್ಟ್ರ ರಾಜಕಾರದಲ್ಲಿ ಸರಳತೆ, ನಿರಂತರ ಹೋರಾಟದ ಮೂಲಕ ಜನಮೆಚ್ಚುಗೆ ಗಳಿಸಿರುವ…

ಆರು ತಿಂಗಳೊಳಗೆ ಕಾಂಗ್ರೆಸ್‍ನ ಉಚಿತ ಗ್ಯಾರಂಟಿಗಳ ಬಣ್ಣ ಬಯಲಾಗುತ್ತದೆ : ಶಾಸಕ ಎಂ.ಚಂದ್ರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್,ಹೊಳಲ್ಕೆರೆ,…

ಸೋಲಿಗೆ ಧೃತಿಗೆಡುವುದಿಲ್ಲ : ಹೊಳಲ್ಕೆರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ : ಮಾಜಿ ಸಚಿವ ಎಚ್.ಆಂಜನೇಯ

    ಹೊಳಲ್ಕೆರೆ, (ಮೇ.13) : ಸಚಿವನಾಗಿ ರಾಜ್ಯ, ಜಿಲ್ಲೆ ಹಾಗೂ ಹೊಳಲ್ಕೆರೆ ಕ್ಷೇತ್ರದ ಅಭಿವೃದ್ಧಿಗೆ…

ಎಸ್ಸೆಸ್ಸೆಲ್ಸಿ ಫಲಿತಾಂಶ ಐತಿಹಾಸಿಕ ದಾಖಲೆ, ಶೀಘ್ರದಲ್ಲಿ ಸಂವಾದ ಕಾರ್ಯಕ್ರಮ : ಮಾಜಿ ಸಚಿವ ಎಚ್.ಆಂಜನೇಯ

  ಚಿತ್ರದುರ್ಗ, (ಮೇ.09) :  ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೇ ಫಲಿತಾಂಶ ಎಂದಾಕ್ಷಣ ಕರಾವಳಿ, ಘಟ್ಟ ಪ್ರದೇಶ…

ಚಂದ್ರಪ್ಪನ ಭ್ರಷ್ಟಾಚಾರ ಬಹಿರಂಗ ಚರ್ಚೆಗೆ ಸಿದ್ಧ, ದಿನಾಂಕ, ಸ್ಥಳ ನಿಗದಿ ಮಾಡಲಿ : ಮಾಜಿ ಸಚಿವ ಆಂಜನೇಯ ಪಂಥಾಹ್ವಾನ

  ಹೊಳಲ್ಕೆರೆ, (ಮೇ 8) : ಕ್ಷೇತ್ರದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ, ರಸ್ತೆ ಅಭಿವೃದ್ಧಿ ಹೆಸರಲ್ಲಿ…

ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ : ಮಾಜಿ ಸಚಿವ ಆಂಜನೇಯ

  ಹೊಳಲ್ಕೆರೆ,(ಮೇ.01) :  ಕಾಂಗ್ರೆಸ್ ಪಕ್ಷವು ಬಡವರು, ಶ್ರಮಿಕರು, ರೈತರು  ಸ್ವಾಭಿಮಾನದಿಂದ ಜೀವಿಸಲು ಅನೇಕ ಯೋಜನೆಗಳನ್ನು …

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನ ಕಾತರರಾಗಿದ್ದಾರೆ : ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ

  ಹೊಳಲ್ಕೆರೆ,(ಏ.30) :  ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಿ, ಕಾಂಗ್ರೆಸ್…

ಭದ್ರಾ ಮೇಲ್ದಂಡೆ ವ್ಯಾಪ್ತಿಗೆ ಕ್ಷೇತ್ರ ಸೇರ್ಪಡೆ ಆಂಜನೇಯ ಸಾಧನೆ : ಮಾಜಿ ಶಾಸಕ ಎ.ವಿ.ಉಮಾಪತಿ

  ಹೊಳಲ್ಕೆರೆ,  (ಏ.27) : ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಿದ ಖ್ಯಾತಿ ಎಚ್.ಆಂಜನೇಯ…

ಸಮಾಜ ಸುಧಾರಣೆಯಲ್ಲಿ ವಕೀಲರ ಪಾತ್ರ ಅನನ್ಯ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

  ಹೊಳಲ್ಕೆರೆ, (ಏ.18) : ಸಮಾಜ ಸುಧಾರಣೆಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ ಎಂದು…

Enable Notifications OK No thanks