ಕಾನೂನಿಗೆ ಅಗೌರವ ತೋರುವುದು ಸರಿಯಲ್ಲ.. ಇಡಿ ಕೇಳುವ ಎಲ್ಲಾ ಪ್ರಶ್ನೆಗೂ ಉತ್ತರಿಸುತ್ತೇವೆ : ಡಿಕೆ ಶಿವಕುಮಾರ್
ಮಂಡ್ಯ: ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಸದ್ಯ ಮಂಡ್ಯದಲ್ಲಿ ಸಾಗುತ್ತಾ ಇದೆ. ನಾಳೆಯೂ ರಾಜ್ಯದಲ್ಲಿಯೇ ಮುಂದುವರೆಯಲಿದೆ. ಇದರ ನಡುವೆಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ…