ಚಿತ್ರದುರ್ಗ,(ಜುಲೈ. 26) : ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಒಆರ್‍ಎಸ್ ಮತ್ತು ಝಿಂಕ್ ಮಾತ್ರೆಗಳನ್ನು ಮನೆ-ಮನೆಗೆ ತಲುಪಿಸಿ, ಅತಿಸಾರ ಭೇದಿ ನಿಯಂತ್ರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ…