ಅತಿಯಾದ ಮಳೆಯ ಕಾರಣದಿಂದ ಉತ್ತರ ಕರ್ನಾಟಕ ಭಾಗದಲ್ಕಿ ಈರುಳ್ಳಿ ಬೆಳೆ ನಾಶವಾಗಿದೆ. ಹೀಗಾಗಿ ಎಲ್ಲೆಡೆ ಈರುಳ್ಳಿ ಸಿಗುತ್ತಿಲ್ಲ. ಆದ ಕಾರಣ ಈರುಳ್ಳಿ ಬೆಲೆಯಲ್ಲಿ ಸಾಮಾನ್ಯವಾಗಿಯೇ ಬೆಲೆ ಜಾಸ್ತಿಯಾಗಿದೆ.…