ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ಏಕನಾಥ್ ಶಿಂಧೆ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಮತ್ತು ಮುಂದಿನ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮಾಜಿಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ…