ಮೀಸಲಾತಿಯ ಸುಪ್ರೀಂ ಕೋರ್ಟ್ ತೀರ್ಪು | ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳ ಅಭಿವೃದ್ಧಿಗೆ ದಿಕ್ಸೂಚಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳ ಅಭಿವೃದ್ಧಿಗೆ ಸುಪ್ರೀಂ ಕೋರ್ಟ್ ನ ಉಪ ವರ್ಗೀಕರಣ ದಿಕ್ಸೂಚಿಯಾಗಲಿದೆ ಎಂದು ಭೋವಿ…