ಬೆಂಗಳೂರು: ಶಾಲಾ ಕಾಲೇಜಿನಲ್ಲಿ ಕೊರೊನಾ ವೈರಸ್ ಹೆಚ್ಚು ಬಾಧಿಸುತ್ತಿದೆ. ದಿನೇ ದಿನೇ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಪೋಷಕರು ಸಹಜವಾಗಿಯೇ ಆತಂಕದಲ್ಲಿದ್ದಾರೆ. ಈ ಬೆನ್ನಲ್ಲೇ ಶಿಕ್ಷಣ ಸಚಿವ ನಾಗೇಶ್…