ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ : ಯಾಕೆ ಗೊತ್ತಾ ?
ಸುದ್ದಿಒನ್, ಚಿತ್ರದುರ್ಗ, (ಜೂ.26) :ದಿವಂಗತ ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶ ನೀಡುವುದಿಲ್ಲವೆಂದು ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್‌ನ ಗೌರವ ಕಾರ್ಯದರ್ಶಿ…