ಚಿತ್ರದುರ್ಗ: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮತ್ತೆ ಶುರು ಮಾಡಿದ್ದು, ಇವರ ಪಾದಯಾತ್ರೆ ಬಗ್ಗೆ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನಾಯಕರ ಪಾದಯಾತ್ರೆಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ ಎಂದಿದ್ದಾರೆ.…