ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಅಂತಿಮ ಪದವಿ ವಿದ್ಯಾರ್ಥಿ, ಆಟೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಘಟನೆ…