ಚಿತ್ರದುರ್ಗ. ಫೆ.17: ಚಿತ್ರದುರ್ಗ ನಗರಸಭೆಯ 2024-25ನೇ ಸಾಲಿನ ಬಜೆಟ್‍ಗೆ ಸಂಬಂಧಿಸಿದ ಅಗತ್ಯ ಸಿದ್ದತೆಗಳನ್ನು ಪೌರಾಯುಕ್ತೆ ಎಂ.ರೇಣುಕಾ ಕೈಗೊಂಡಿದ್ದಾರೆ. ಈ ಬಾರಿ ರೂ.112.78 ಕೋಟಿ ಆಯವ್ಯಯ ಮಂಡನೆಯಾಗಲಿದ್ದು,…