ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ : ವಕ್ಫ್-ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ವಿಚಾರಗಳ ಚರ್ಚೆ…!
ಸುದ್ದಿಒನ್ | ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ಸೋಮವಾರ, ನವೆಂಬರ್ 25) ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಮರಳಿರುವುದು ಮತ್ತು…