ಆರೋಗ್ಯ ಇಲಾಖೆ

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ…

4 months ago
ಕಾಲರ ರೋಗ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಬಂದ ಸೂಚನೆ ಏನು..?ಕಾಲರ ರೋಗ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಬಂದ ಸೂಚನೆ ಏನು..?

ಕಾಲರ ರೋಗ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಬಂದ ಸೂಚನೆ ಏನು..?

ಬೆಂಗಳೂರು: ಈಗಾಗಲೇ ಬಿಸಿಲಿನ ಬೇಗೆಯಲ್ಲಿ ಬೇಯುತ್ತಿರುವ ಜನ ನೂರೆಂಟು ಕಾಯಿಲೆಯಿಂದ ಬಳಲುತ್ತಿದ್ದಾರೆ. ಜ್ವರ, ಸುಸ್ತು, ಕೆಮ್ಮು ಅಂತ ಹಲವರಿಗೆ ಅನಾರೋಗ್ಯ ಕಾಡುತ್ತಿದೆ. ಅದರ ಜೊತೆಗೆ ಕಾಲರ ಕೂಡ…

11 months ago

ಕವಾಡಿಗರಹಟ್ಟಿ ಪ್ರಕರಣ : ಅಸ್ವಸ್ಥಗೊಂಡವರ ಚಿಕಿತ್ಸೆಗಾಗಿ ಆರೋಗ್ಯ ಇಲಾಖೆ ಹಗಲಿರುಳು ಶ್ರಮಿಸಿದೆ : ವೈದ್ಯರ ಕಾರ್ಯಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮೆಚ್ಚುಗೆ

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಸುದ್ದಿಒನ್, ಚಿತ್ರದುರ್ಗ (ಆ.11) : ಕವಾಡಿಗರ ಹಟ್ಟಿಯಲ್ಲಿ ಜರುಗಿದ ಕಲುಷಿತ ನೀರು…

2 years ago

ಕವಾಡಿಗರಹಟ್ಟಿ ಪ್ರಕರಣ : ಹೆಚ್ಚುತ್ತಲೇ ಇದೆ ಅಸ್ವಸ್ಥರ ಸಂಖ್ಯೆ : ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿದೆ ಸಂಪೂರ್ಣ ಮಾಹಿತಿ

  ಚಿತ್ರದುರ್ಗ, (ಆ.04) :  ನಗರದ  ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳಿಗೆ ಸಂಭಂದಿಸಿದಂತೆ ಇಂದು ಹೊಸದಾಗಿ 27 ಪ್ರಕರಣಗಳು ದಾಖಲಾಗಿದ್ದು ಈವರೆಗೂ ಒಟ್ಟು ಅಸ್ವಸ್ಥರ ಸಂಖ್ಯೆ…

2 years ago

ಕವಾಡಿಗರಹಟ್ಟಿಯಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ಶಿಕ್ಷಣ

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ (ಆ.04): ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರು…

2 years ago

ಆರೋಗ್ಯ ಇಲಾಖೆ ನೌಕರರಿಗೆ ರಾಷ್ಟ್ರಧ್ವಜ ವಿತರಣೆ

ಚಿತ್ರದುರ್ಗ,( ಆಗಸ್ಟ್ 11) :  ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ…

3 years ago
ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಬೆಂಗಳೂರು: ಜೀವನದಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಸೋತವನು ಮತ್ತೊಮ್ಮೆ ಗೆದ್ದೆಗೆಲ್ಲುತ್ತಾನೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ…

3 years ago
ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಬೆಂಗಳೂರು: ಜೀವನದಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಸೋತವನು ಮತ್ತೊಮ್ಮೆ ಗೆದ್ದೆಗೆಲ್ಲುತ್ತಾನೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ…

3 years ago
ಆರೋಗ್ಯ ಇಲಾಖೆಯಲ್ಲಿ ಅಭಿವೃದ್ಧಿ: ಸಚಿವ ಸುಧಾಕರ್ಆರೋಗ್ಯ ಇಲಾಖೆಯಲ್ಲಿ ಅಭಿವೃದ್ಧಿ: ಸಚಿವ ಸುಧಾಕರ್

ಆರೋಗ್ಯ ಇಲಾಖೆಯಲ್ಲಿ ಅಭಿವೃದ್ಧಿ: ಸಚಿವ ಸುಧಾಕರ್

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.…

3 years ago

ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಸಿಬಿ ಬಲೆಗೆ

ಸುದ್ದಿಒನ್, ಚಿತ್ರದುರ್ಗ, (ಅ.28) : ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನಮ್ ಬೇಕರಿ ಮಾಲೀಕ ಮಂಜುನಾಥ್ ಅವರ ಬೇಕರಿ ಪರವಾನಗಿ…

3 years ago

100 ಕೋಟಿ ಲಸಿಕೆ ಗುರಿ ಸಾಧನೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ಸೇವೆ ಶ್ಲಾಘನೀಯ : ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ

ಚಿತ್ರದುರ್ಗ,(ಅಕ್ಟೋಬರ್.25) : ಕೋವಿಡ್-19 ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕಿಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಬಹಳಷ್ಟು…

3 years ago