ಮೈಸೂರು: ಬಹಳ ದಿನಗಳಿಂದ ಪ್ರೀತಿಯಲ್ಲಿದ್ದ ಜೋಡಿ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾವಿಷ್ಟಪಟ್ಟಂತೆ ಗಣಪತಿ ಆಶ್ರಮದಲ್ಲಿಯೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.…