‘ಮೂಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ನೋಟೀಸ್ ನೀಡುವ ಇಡಿ, ಕುಮಾರಸ್ವಾಮಿಗೆ ನೀಡಲ್ಲ : ಏನಿದು ಲಾಜಿಕ್..?’
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಮೂಡಾ ಹಗರಣದಲ್ಲಿ ಇಡಿ ಕೂಡ ನೋಟೀಸ್ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಇಡಿ ಬಗ್ಗೆ…