ಬೆಂಗಳೂರು: ಗುತ್ತುಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದಿರುವ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಸವರಾಜ್…