ಸುದ್ದಿಒನ್, ಚಿತ್ರದುರ್ಗ, ಆಗಸ್ಟ್ 23 : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿದ ಮಳೆ ರೈತರಿಗೆ ಸಂತಸದ ಜೊತೆಗೆ ಸಂಕಷ್ಟವನ್ನೂ ತಂದಿದೆ. ಕೆಲವು ಬೆಳೆಗಳಿಗೆ ಮಳೆ ಅನುಕೂಲವಾಗಿದ್ದರೆ…