ಉಡುಪಿಯಲ್ಲೊಂದು ಹೃದಯವಿದ್ರಾವಕ ಘಟನೆ : ಅಪ್ಪ-ಅಮ್ಮನ್ನ ಕಳೆದುಕೊಂಡು ಕಂಗಲಾದ ಬಾರ್ ಮಾಲೀಕ ರಮಾನಂದ ಶೆಟ್ಟಿ ಅವರ ಮಕ್ಕಳು
ಉಡುಪಿ: ಮೊನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಆವರಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಇಡೀ ಮನೆಗೆ ಬೆಂಕಿ ಆವರಿಸಿ, ಮನೆಯಲ್ಲಿದ್ದವರು…