ಒಂದೊಂದು ಕಾಲೇಜಿಗೆ ಒಂದೊಂದು ನಿಯಮ ಅಸಾಧ್ಯವೆಂದ ಸಚಿವರು…ಹಿಜಾಬ್ ಧರಿಸಿದ್ದ ವಿದ್ಯಾರ್ಥಿಗಳನ್ನ ತಡೆದ ಪ್ರಾಂಶುಪಾಲರು..!
ಉಡುಪಿ: ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇಂದು ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗೇಟಿನಲ್ಲೇ ತಡೆದ…