ರಾಜ್ಯಪಾಲರ ಶೋಕಾಸ್ ನೋಟೀಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ : ವಿವರಣೆಯಲ್ಲಿ ಹೇಳಿದ್ದೇನು..?
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕೆಂದು ಒತ್ತಡ ಹಾಕುತ್ತಿದ್ದಾರೆ.…