ಚಿತ್ರದುರ್ಗ | ಜಿಲ್ಲಾಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆ : ಸಿಇಒ ಸೋಮಶೇಖರ್ ಉದ್ಘಾಟನೆ : ವಿಜೇತರ ವಿವರ ಇಲ್ಲಿದೆ
ಚಿತ್ರದುರ್ಗ. ನ.13: ಸಿರಿಧಾನ್ಯಗಳು ಉತ್ತಮ ಪೋಷಕಾಂಶ ಹೊಂದಿರುವುದರಿಂದ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು. …