ಅಯೋಧ್ಯೆ ರಾಮಮಂದಿರದ ಉದ್ಘಾಟನೆಗೆ ಮುಹೂರ್ತ ಫಿಕ್ಸ್ : ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದೇನು ?
ಅಯೋಧ್ಯೆ: ಬಹುದಿನಗಳಿಂದ ಕಾಯುತ್ತಿದ್ದ ಅಯೋಧ್ಯೆ ರಾಮಮಂದಿರದ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿದೆ. ರಾಮಮಂದಿರ ಉದ್ಘಾಟನಾ ಸಮಾರಂಭದ ಬಗ್ಗೆ ಕೇಂದ್ರ ಈಗಾಗಲೇ ಹಲವು ಬಾರಿ ಹೇಳಿದ್ದರೂ, ಈ ಬಾರಿ ರಾಮಮಂದಿರ…