ಸಾಹಿತ್ಯ ಕ್ಷೇತ್ರದಲ್ಲಿ ಉದ್ದಟತನ ಮತ್ತು ಸಿನಿಕತನ ಇರಬಾರದು : ಡಾ.ಬರಗೂರು ರಾಮಚಂದ್ರಪ್ಪ
ಸುದ್ದಿಒನ್, ಬೆಂಗಳೂರು,ಡಿಸೆಂಬರ್. 29 : ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ ಎಂದು ನಾಡೋಜ,ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ…