ರಾಯಚೂರು: 2023ರ ಚುನಾವಣೆ ಹತ್ತಿರದಲ್ಲಿಯೇ ಇದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕ ರಾಜ್ಯದ ಚುನಾವಣೆ ಘೋಷಣೆಗೆ ಎಲ್ಲರು ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ರಾಜಕೀಯ ಪಕ್ಷಗಳು…