ಸುಲಿಗೆ ಪ್ರಕರಣ: ಹೆಚ್ಡಿಕೆಗೆ ವಿರುದ್ಧ ನಾನ್ ಬೇಲಬಲ್ ಎಫ್ಐಆರ್ ದಾಖಲು : ಕುಮಾರಸ್ವಾಮಿ ಮುಂದಿನ ನಡೆ ಏನು..?
ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ತಮ್ಮ ಪಕ್ಷದವರಿಂದಲೇ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಜೆಡಿಎಸ್ ಸೋಷಿಯಲ್ ಮೀಡಿಯಾ ಉಪಾಧ್ಯಕ್ಷರಾಗಿರುವ ವಿಜಯ್ ತಾತಾ…