ಚಿತ್ರದುರ್ಗ, (ಅಕ್ಟೋಬರ್. 26) : ಕೋವಿಡ್-19ರ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿಗಳು ಹಾಗೂ…