ದಶಕಗಳ ದಾರಿ ವಿವಾದ ಸುಖಾಂತ್ಯ : ತಹಶಿಲ್ದಾರ್ ರಘುಮೂರ್ತಿ ಕಾರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ
ಚಳ್ಳಕೆರೆ : ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ದಾರಿ ವಿವಾದವನ್ನು ತಹಶಿಲ್ದಾರರ ನೇತೃತ್ವದಲ್ಲಿ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಬಗೆಹರಿಸಿದ್ದಾರೆ. ತಾಲೂಕಿನ ಪರಶುರಾಂಪುರ ಹೋಬಳಿ ಮೋದೂರು ಗ್ರಾಮದ…