ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಮಾಡಿ, ಸೋಮಣ್ಣರನ್ನು ಬಲಿಪಶು ಮಾಡಿದೆ : ಸೋಮಣ್ಣ ಪರ ನಿಂತ ಸಚಿವ ಎಂಬಿ ಪಾಟೀಲ್
ವಿಜಯಪುರ: ವಿ ಸೋಮಣ್ಣ ಸದ್ಯ ಬಿಜೆಪಿ ಪಕ್ಷದಲ್ಲಿ ಮುನಿಸಿಕೊಂಡಿದ್ದಾರೆ. ಇನ್ನು ಸ್ವಲ್ಪದರಲ್ಲಿಯೇ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಸಚಿವ ಎಂ ಬಿ ಪಾಟೀಲ್,…