ಧಾರ್ಮಿಕ ವಿಚಾರ ತರುವುದು ಎಲೆಕ್ಷನ್ ಗಾಗಿ ಮಾತ್ರ : ಬಿಜೆಪಿ ಬಗ್ಗೆ ಜಗದೀಶ್ ಶೆಟ್ಟರ್ ಶಾಕಿಂಗ್ ಹೇಳಿಕೆ
ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಸಮಯದಲ್ಲಿಯೇ ಹಿಂದೂಗಳ ಟಾರ್ಗೆಟ್ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ನಾನು ಅಲ್ಲಿದ್ದು ವಿತ್ ಡ್ರಾ…