ಏಕಗವಾಕ್ಷಿ ಸಮಿತಿ

10 ಹೂಡಿಕೆ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ : ಸಚಿವ ಎಂ.ಬಿ.ಪಾಟೀಲ್

  ಬೆಳಗಾವಿ ಸುವರ್ಣ ಸೌಧ. ಡಿ.08 : ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10 ಯೋಜನೆಗಳಿಗೆ…

1 year ago