ಬೆಂಗಳೂರು: ಇಂದು ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ. ಹೀಗಾಗಿ ಇಂದು ಚಿತ್ರಕಲಾ ಪರಿಷತ್ ನಲ್ಲಿ ತೇಜಸ್ವಿಯವರ ಕುರಿತು ಛಾಯಾಚಿತ್ರ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಮಾಜಿ…