ಮಾರ್ಚ್ 10 ರಂದು ಮಲ್ಲಾಡಿಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆ
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.17 : ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿಯಲ್ಲಿ ಮಾ.10 ರಂದು ಭಾನುವಾರ ಏರ್ಪಡಿಸಲಾಗಿದೆ…