ಕಬ್ಬಿಣಾಂಶ

ನೀವೂ ಸಸ್ಯಹಾರಿಗಳಾ..? ಕಬ್ಬಿಣಾಂಶ.. ಕ್ಯಾಲ್ಶಿಯಂಗಾಗಿ ರಾಗಿ ಸೇವಿಸಿ..!

ರಾಗಿ ತಿಂದವ ನಿರೋಗಿಯಾಗಿರ್ತಾನೇ ಅನ್ನೋದು ಲೋಕಾರೂಢಿ ಮಾತು. ಹಾಗೇ ಹಿರಿಯರ ಅನುಭವದ ಮಾತು. ರಾಗಿ ತಿನ್ನುವುದರಿಂದ ದೇಹ ಶಕ್ತಿಯುತವಾಗಿಯೂ ಇರುತ್ತೆ, ರೋಗಗಳಿಂದಾನೂ ದೂರ ಇರಬಹುದು. ಯಾಕಂದ್ರೆ ರಾಗಿಯಲ್ಲಿ…

5 months ago